ಡ್ರಗ್ಸ್ ಮಾಫಿಯಾ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ಅರೆಸ್ಟ್

ಡ್ರಗ್ಸ್ ಮಾಫಿಯಾ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ಅರೆಸ್ಟ್

Published : Oct 06, 2020, 11:39 AM ISTUpdated : Oct 06, 2020, 12:40 PM IST

ಡ್ರಗ್ಸ್ ಮಾಫಿಯಾ | ಡ್ರಗ್ಸ್ ಕೇಸಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅರೆಸ್ಟ್ 

ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರನನ್ನು ಸಿಸಿಬಿ ವಶಕ್ಕೆ ಪಡೆದಿದೆ. ಇಂದು ಬೆಳಗ್ಗೆ 8 ಗಂಟೆಗೆ ರಿಕ್ಕಿ ರೈ ಮೇಲೆ ಸಿಸಿಬಿ ರೈಡ್ ಮಾಡಿದೆ. ಡ್ರಗ್ಸ್ ಸೇವನೆ ಮಾತ್ರವಲ್ಲ ಡ್ರಗ್ಸ್ ಪೆಡ್ಲರ್‌ಗಳಿಗೆ ರಿಕ್ಕಿ ರೈ ಆಶ್ರಯ ಕೊಟ್ಟಿರುವ ಆರೋಪವಿದೆ.

ಮಣಿಪಾಲದಲ್ಲಿ ಡ್ರಗ್ ಪೆಡ್ಲರ್‌ ಬಂಧನ; 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳು ವಶ

ರಿಕ್ಕಿ ರೈಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಸದಾಶಿವನಗರದ ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಬೆಳಗ್ಗೆ 6 ಗಂಟೆಯಿಂದಲೂ ರೈಡ್ ನಡೆದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?