Sexual Harassment : 'ನನ್ನ ಮೊದಲ ಮಗು ಶಾಸಕರಿಂದಲೇ ಜನಿಸಿದ್ದು'

Sexual Harassment : 'ನನ್ನ ಮೊದಲ ಮಗು ಶಾಸಕರಿಂದಲೇ ಜನಿಸಿದ್ದು'

Published : Feb 07, 2022, 09:26 PM IST

* ಬಿಜೆಪಿ ಶಾಸಕರ ಮೇಲೆ ಮಹಿಳೆ ಆರೋಪ ಪ್ರಕರಣ 
 * ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಮೇಲೆ ಮಹಿಳೆ ಆರೋಪ
* ಮಹಿಳೆ ನೆರವಿಗೆ ನಿಂತ ವಕೀಲ ಜಗದೀಶ್

ಬೆಂಗಳೂರು (ಫೆ. 07):  ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ (Rajkumar Patil) ಮೇಲೆ ಮಹಿಳೆಯೊಬ್ಬರು (Woman) ಗಂಭೀರ ಆರೋಪ ಮಾಡಿದ್ದಾರೆ.  ತನ್ನ ಮೊದಲನೆ ಮಗುವಿನ ಜನನಕ್ಕೆ ಶಾಸಕರೇ ಕಾರಣ ಎಂದು ಪೊಲೀಸ್ (Karnataka Police) ವಿಚಾರಣೆಯಲ್ಲಿ ಹೇಳಿದ್ದಾರೆ.

ಮಹಿಳೆ ಆರೋಪಕ್ಕೆ ಕಣ್ಣೀರು ಹಾಕಿದ ಬಿಜೆಪಿ ಶಾಸಕ

ಶಾಸಕ ರಾಜ್‌ಕುಮಾರ್ ಪಾಟೀಲ್ ದೊಡ್ಡ ಫ್ರಾಡ್. ನನ್ನ ಮಗನಿಗೂ, ಆತನಿಗೂ ಸಂಬಂಧವಿದೆ. ಅದನ್ನು ಒಪ್ಪಿಕೊಳ್ಳಲಿ ಎಂದು ಒತ್ತಾಯಿಸಿದ್ದಾಳೆ. ಪೊಲೀಸರು ನನ್ನನ್ನು ಠಾಣೆಯಲ್ಲಿ ಕೂಡಿ ಹಾಕಿದ್ದರು.  ಬ್ಯೂಟಿ ಪಾರ್ಲರ್ ನಡೆಸಿಕೊಂಡು ಜೀವನ  ಮಾಡುತ್ತಿದ್ದೇನೆ. ನನ್ನ ಮಗುವಿಗೆ ಜೀವನಾಂಶ ಕೊಡಿ ಎಂದು ಪೊಲೀಸ್ ವಿಚಾರಣೆ ಸಂದರ್ಭ  ಹೇಳಿದ್ದಾರೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more