Aug 27, 2021, 3:25 PM IST
ಮೈಸೂರು (ಆ.27): ಮೈಸೂರು ಗ್ಯಾಂಗ್ರೇಪ್ ಸಂತ್ರಸ್ತೆ ಪೊಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ದೂಷಿಸಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ : ತನಿಖಾ ವರದಿ ಸಲ್ಲಿಕೆಗೆ ಸಿಎಂ ಸೂಚನೆ
ತನಿಖೆಗೆ ಸಪೋರ್ಟ್ ಮಾಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಯಾರೊಂದಿಗೆ ಮಾತನಾಡಲ್ಲ ಎಂದಿದ್ದಾಳೆ. ಗೃಹ ಸಚಿವರು ಸಮರ್ಥರಿದ್ದು ಸೂಕ್ತ ತನಿಖೆ ನಡೆಸುತ್ತಾರೆ ಎಂದು ಸೋಮಶೇಖರ್ ಹೇಳಿದ್ದಾರೆ.