ಹಿಂದಿ ಟೀಚರ್ ಕಥೆ ಮುಗಿಸಿದ ಬಿಜೆಪಿ ಮುಖಂಡ, 6 ತಿಂಗ್ಳು ನಾಟಕವಾಡಿದ್ಲು ಕಿಲ್ಲರ್ ಕೌನ್ಸಿಲರ್!

ಹಿಂದಿ ಟೀಚರ್ ಕಥೆ ಮುಗಿಸಿದ ಬಿಜೆಪಿ ಮುಖಂಡ, 6 ತಿಂಗ್ಳು ನಾಟಕವಾಡಿದ್ಲು ಕಿಲ್ಲರ್ ಕೌನ್ಸಿಲರ್!

Published : Aug 07, 2022, 03:43 PM IST

ಅವಳು ವಿಧವೆ...  ಇಬ್ಬರು ಮಕ್ಕಳನ್ನ ಓದಿಸಿ ದೊಡ್ಡವರನ್ನಾಗಿ ಮಾಡಿದ್ಲು. ಹೊಟೆ ಪಾಡಿಗೆ ಶಾಲೆಯೊಂದ್ರಲ್ಲಿ ಟೀಚಿಂಗ್ ಕೆಲಸ ಮಾಡಿಕೊಂಡಿದ್ದಳು. ಆದ್ರೆ ಇಬ್ಬರು ಮಕ್ಕಳು ಒಂದೊಂದು ಕಾರಣಕ್ಕೆ ತಾಯಿಯಿಂದ ದೂರವಾದ ಮೇಲೆ ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ಲು. ಹೀಗೆ ಒಂಟಿ ಜೀವನ ನಡೆಸುತ್ತಿದ್ದ ಟೀಚರ್ ಅವತ್ತು ತನ್ನದೆ ಮನೆಯಲ್ಲಿ ಹೆಣವಾಗಿ ಸಿಕ್ಕಿದ್ಲು. 

ಮೈಸೂರು, (ಆಗಸ್ಟ್. 07): ಅವಳು ವಿಧವೆ...  ಇಬ್ಬರು ಮಕ್ಕಳನ್ನ ಓದಿಸಿ ದೊಡ್ಡವರನ್ನಾಗಿ ಮಾಡಿದ್ಲು. ಹೊಟೆ ಪಾಡಿಗೆ ಶಾಲೆಯೊಂದ್ರಲ್ಲಿ ಟೀಚಿಂಗ್ ಕೆಲಸ ಮಾಡಿಕೊಂಡಿದ್ದಳು. ಆದ್ರೆ ಇಬ್ಬರು ಮಕ್ಕಳು ಒಂದೊಂದು ಕಾರಣಕ್ಕೆ ತಾಯಿಯಿಂದ ದೂರವಾದ ಮೇಲೆ ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ಲು. ಹೀಗೆ ಒಂಟಿ ಜೀವನ ನಡೆಸುತ್ತಿದ್ದ ಟೀಚರ್ ಅವತ್ತು ತನ್ನದೆ ಮನೆಯಲ್ಲಿ ಹೆಣವಾಗಿ ಸಿಕ್ಕಿದ್ಲು.

ತನ್ನ ಕಾಮದ ತೀಟೆಗೆ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

ಆರಂಭದಲ್ಲಿ ಅದು ಆತ್ಮಹತ್ಯೆ ಅಂತ ಎಲ್ರೂ ಅಂದುಕೊಂಡಿದ್ರು. ಆದ್ರೆ ಅನುಮಾನದಿಂದಲೇ ತನಿಖೆ ಆರಂಬಿಸಿದ್ದ ಪೊಲೀಸರು ಬರೊಬ್ಬರಿ 6 ತಿಂಗಳ ನಂತರ ಆಕೆಯ ಸಾವಿಗೆ ಕಾರಣವನ್ನ ಹುಡುಕಿದ್ದಾರೆ. ಅವಳನ್ನ ಕತ್ತು ಹಿಸುಕಿ ಕೊಂದಿದ್ರು ಹಂತಕರು. ಆದ್ರೆ ಆ ಹಂತಕರ ಪಡೆಯಲ್ಲಿ ಬಿಜೆಪಿ ಕೌನ್ಸಿಲರ್ ಕೂಡ ಇದ್ದಿದ್ದು ಎಲ್ಲರನ್ನ ಬೆಚ್ಚಿಬೀಳಿಸಿತ್ತು. ಹೀಗೆ ಕೌನ್ಸಿಲರ್ ಒಬ್ಬಳು ಟೀಚರ್ನ ಕಥೆ ಮುಗಿಸಿದ ಕಥೆಯೇ ಇವತ್ತಿನ ಎಫ್.ಐ.ಆರ್....

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more