ಸ್ವಿಗ್ಗಿ ಬಾಯ್ಸ್ ಮೂಲಕ ಡ್ರಗ್ಸ್ ಸಪ್ಲೈ, ಎನ್‌ಸಿಬಿಯಿಂದ ಸಿನಿಮೀಯ ಕಾರ್ಯಾಚರಣೆ

ಸ್ವಿಗ್ಗಿ ಬಾಯ್ಸ್ ಮೂಲಕ ಡ್ರಗ್ಸ್ ಸಪ್ಲೈ, ಎನ್‌ಸಿಬಿಯಿಂದ ಸಿನಿಮೀಯ ಕಾರ್ಯಾಚರಣೆ

Suvarna News   | Asianet News
Published : Oct 03, 2021, 10:08 AM ISTUpdated : Oct 03, 2021, 10:19 AM IST

 ಸ್ವಿಗ್ಗಿ  ಬಾಯ್ಸ್ ಬಳಕೆ ಮಾಡಿಕೊಂಡು ಮನೆ ಮನೆಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಗ್ಯಾಂಗನ್ನು ಎನ್‌ಸಿಬಿ ತಂಡ ಬಂಧಿಸಿದೆ. 

ಬೆಂಗಳೂರು (ಅ. 03): ಸ್ವಿಗ್ಗಿ  ಬಾಯ್ಸ್ ಬಳಕೆ ಮಾಡಿಕೊಂಡು ಮನೆ ಮನೆಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಗ್ಯಾಂಗನ್ನು ಎನ್‌ಸಿಬಿ ತಂಡ ಬಂಧಿಸಿದೆ. ಆರೋಪಿಗಳಿಂದ 5.20 ಲಕ್ಷ ಮೌಲ್ಯದ 140 ಕೆಜಿ ಹೈ ಗ್ರೇಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.  ಆರೋಪಿಗಳಿಂದ .5.20 ಲಕ್ಷ ನಗದು, 140 ಕೆ.ಜಿ. ಹೈಗ್ರೇಡ್‌ ಗಾಂಜಾ ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ. 

ಸೆ.30 ರಂದು ನಗರದಲ್ಲಿ 8 ಬಾಕ್ಸ್‌ಗಳಲ್ಲಿ ಗಾಂಜಾ ತುಂಬಿ ಕೊರಿಯರ್‌ ವಾಹನದಲ್ಲಿ ಬೇರೆಡೆ ಸಾಗಿಸಲು ಆರೋಪಿಗಳು ಸಂಚು ರೂಪಿಸಿದ್ದರು. ಈ ಬಗ್ಗೆ ಎನ್‌ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ ಇಬ್ಬರು ಸಿಕ್ಕಿಬಿದ್ದರು. ಆಗ 137 ಕೆಜಿ ಗಾಂಜಾ ಜಪ್ತಿ ಮಾಡಿದ ಅಧಿಕಾರಿಗಳು, ಬಂಧಿತರನ್ನು ವಿಚಾರಿಸಿದಾಗ ಇನ್ನುಳಿದವರ ಬಗ್ಗೆ ಬಾಯ್ಬಿಟ್ಟಿದ್ದಾರೆ.  

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!