ಇವರು ಬರೀ ಡ್ರಗ್ಸ್ ಪೆಡ್ಲರ್‌ಗಳಲ್ಲ, ಡ್ರಗ್ಸ್ ಟೆರರಿಸ್ಟ್‌ಗಳು; ಇವರ ಪ್ಲಾನ್ ಹೇಗಿತ್ತು ಗೊತ್ತಾ?

ಇವರು ಬರೀ ಡ್ರಗ್ಸ್ ಪೆಡ್ಲರ್‌ಗಳಲ್ಲ, ಡ್ರಗ್ಸ್ ಟೆರರಿಸ್ಟ್‌ಗಳು; ಇವರ ಪ್ಲಾನ್ ಹೇಗಿತ್ತು ಗೊತ್ತಾ?

Published : Sep 13, 2020, 10:42 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಮಾಹಿತಿ ಹೊರ ಬರುತ್ತಿದೆ. ಇದು ಬರೀ ಡ್ರಗ್‌ ಮಾಫಿಯಾವಲ್ಲ. ದೇಶದ್ರೋಹದ ಷಡ್ಯಂತ್ರ.  NCB ಅರೆಸ್ಟ್ ಮಾಡಿರುವ ಅನೂಪ್ ಹಾಗೂ ರವಿಂದ್ರನ್ ಡ್ರಗ್ ಟೆರರಿಸ್ಟ್‌ಗಳು!

ಬೆಂಗಳೂರು (ಸೆ. 13): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಮಾಹಿತಿ ಹೊರ ಬರುತ್ತಿದೆ. ಇದು ಬರೀ ಡ್ರಗ್‌ ಮಾಫಿಯಾವಲ್ಲ. ದೇಶದ್ರೋಹದ ಷಡ್ಯಂತ್ರ.  NCB ಅರೆಸ್ಟ್ ಮಾಡಿರುವ ಅನೂಪ್ ಹಾಗೂ ರವಿಂದ್ರನ್ ಡ್ರಗ್ ಟೆರರಿಸ್ಟ್‌ಗಳು. ಕಿಂಗ್ ಪಿನ್ ಅನಿಕಾಳಿಗಿಂತ ಇವರಿಬ್ಬರು ನಟೋರಿಯಸ್. ಯಾವುದೇ ಕಾರಣಕ್ಕೂ ಇವರಿಬ್ಬರಿಗೆ ಜಾಮೀನು ನೀಡಬೇಡಿ ಎಂದು ತಾಕೀತು ಮಾಡಿದೆ. 

ಬೇರೆ ಬೇರೆ ರಾಜ್ಯಗಳಲ್ಲೂ ಡ್ರಗ್ಸ್ ಬ್ಯುಸಿನೆಸ್ ಮಾಡಲು ಇಬ್ಬರೂ ಸಂಚು ಮಾಡಿದ್ದರು. ಯುವಜನತೆ, ಕಾಲೇಜು ವಿದ್ಯಾರ್ಥಿಗಳು, ಕಾರ್ಪೋರೇಟ್ ಕ್ಲಾಸ್ ಇವರ ಟಾರ್ಗೆಟ್ ಆಗಿದ್ದರು. ಆದರೆ ಅದನ್ನು ಎನ್‌ಸಿಬಿ ತಡೆದಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!