ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

Published : Jun 29, 2022, 08:22 PM IST

ಸರಿಯಾಗಿ 2 ವಾರಗಳ ಹಿಂದೆ ತುಮಕೂರಿನ ಗುಬ್ಬಿ ತಾಲೂಕಿಗೆ ತಾಲೂಕೇ ಬೆಚ್ಚಿ ಬಿದ್ದಿತ್ತು. ಅವತ್ತು ದಲಿತ ಮುಖಂಡ. ಪಟ್ನ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದವನ ಬರ್ಬರ ಕೊಲೆಯಾಗಿತ್ತು.
 

ಬೆಂಗಳೂರು (ಜೂನ್ 29): ಎರಡು ವಾರಗಳ ಹಿಂದೆ ತುಮಕೂರಿನ (Tumkur) ಗುಬ್ಬಿ (Gubbi) ಪಣ್ಣದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ, ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದ ನರಸಿಂಹಮೂರ್ತಿ (Narasimhamurthy)  ಎನ್ನುವವರ ಬರ್ಬರ ಹತ್ಯೆಯಾಗಿತ್ತು. ಇದರ ಬೆನ್ನಲ್ಲಿಯೇ ಈ ಕೊಲೆ ಕೇಸ್‌ ಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ತನ್ನೂರಿನಲ್ಲಿ ಆಪ್ಭಾಂದವನಂತಿದ್ದ ವ್ಯಕ್ತಿಯನ್ನು ಹಾಡಹಗಲೇ ರೌಡಿ ಶೀಟರ್‌ ಕೊಲೆ ಮಾಡಿದ್ದ. ದೇವರಂಥ ಮನುಷ್ಯನನ್ನು ಯಾರು ಕೊಂದಿದ್ದು ಅನ್ನೋದು ಆತನ ಆಪ್ತರಿಗೆ ಗೊತ್ತಾಗಿರಲಿಲ್ಲ. ದಲಿತ ನಾಯಕನನ್ನು ಕೊಂದಿದ್ದು ಮತ್ತೊಬ್ಬ ದಲಿತನೇ ಆಗಿದ್ದ.

ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

ಅಣ್ಣನಂತಿದ್ದವನನ್ನೇ ರೌಡಿ ಶೀಟರ್ ಕೊಲೆ ಮಾಡಿದ್ದ. ಸುಪಾರಿಗೂ ಮೊದಲೇ ಕೊಲೆಗಾರರಿಗೆ ಒಂದು ಕಂಡೀಷನ್ ಕೂಡ ಹಾಕಲಾಗಿತ್ತು. ಕಾರ್‌ ಹಾಗೂ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯ ಪಕ್ಕ ನಿಂತಿದ್ದ ನರಸಿಂಹಮೂರ್ತಿಯನ್ನು ಕೊಲೆ ಮಾಡಿದ್ದರು. ಅವರು ಮಾಡಿದ ದಾಳಿ ಹೇಗಿತ್ತೆಂದರೆ ನರಸಿಂಹ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more