ನ್ಯೂಸ್ ಅವರ್ ; ಐಎಂಎ ಕೇಸ್‌ನಲ್ಲಿ ಜಮೀರ್, ರೋಷನ್ ಜತೆ ಮತ್ತೊಬ್ಬ ದೊಡ್ಡವರ ಹೆಸರು!

ನ್ಯೂಸ್ ಅವರ್ ; ಐಎಂಎ ಕೇಸ್‌ನಲ್ಲಿ ಜಮೀರ್, ರೋಷನ್ ಜತೆ ಮತ್ತೊಬ್ಬ ದೊಡ್ಡವರ ಹೆಸರು!

Published : Nov 30, 2020, 11:58 PM ISTUpdated : Dec 01, 2020, 12:04 AM IST

ನ್ಯೂಸ್ ಅವರ್ ನ ಮೊದಲ ದಿನದ ಮಹಾ ಸುದ್ದಿ/ ರಾಜಕಾರಣಿಗಳ ಹೆಸರು ಇದೆ/ ರಾಜ್ ಕುಮಾರ್ ಖತ್ರಿ ನೀಡಿದ  ಸ್ಟೇಟ್ ಮೆಂಟ್ ನಿಂದ ಹಲವರ ಬಣ್ಣ ಬಯಲು

ಬೆಂಗಳೂರು(ನ. 30) ನ್ಯೂಸ್ ಅವರ್ ನಲ್ಲಿ ಅತಿದೊಡ್ಡ ಸುದ್ದಿಯನ್ನು ದಾಖಲೆ ಸಮೇತ ಬ್ರೇಕ್ ಮಾಡಿದ್ದೇವೆ. ಹೌದು ಇದು ಬಹುಕೋಟಿ ವಂಚನೆಯ ಐಎಂಎ ಹಗರಣಕ್ಕೆ ಸಂಬಂಧಿಸಿದ ಸುದ್ದಿ..

ಐಎಂಎ; ಜಯದೇವ ಆಸ್ಪತ್ರೆಗೂ ವಾರ್ನಿಂಗ್ ಬಂತು

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸುವ  ಈ ಸುದ್ದಿಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ರಾಜ್ ಕುಮಾರ್ ಖತ್ರಿ ನೀಡಿದ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!