ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

Published : Sep 14, 2023, 12:45 PM IST

ಯಾದಗಿರಿಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌ ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ಸೆ. 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
 

ಯಾದಗಿರಿ: ಜಾರ್ಖಂಡ್‌ನ ರಾಂಚಿಯಲ್ಲಿ ಬಂಧನಕ್ಕೊಳಗಾದ ಆರೋಪಿ ಫೈಯಾಜ್ ಜೊತೆ ಸಂಪರ್ಕ ಹೊಂದಿರುವ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌(Khalid Ahmed) ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ನಸುಕಿನ ಜಾವ ಶಹಾಪುರದ ಖಾಲೀದ್ ಅಹ್ಮದ್ ನಿವಾಸದ ಮೇಲೆ ದಾಳಿ ಮಾಡಿ, ಎನ್ಐಎ(NIA) ತಂಡ ವಿಚಾರಣೆ ನಡೆಸಿದೆ. ರಾಂಚಿ ಮೂಲದ ಎನ್ಐಎ ತಂಡ ಇಲ್ಲಿಗೆ ಬಂದಿದೆ. ಖಾಲೀದ್ ಅಹ್ಮದ್ ನ ತೀವ್ರ ವಿಚಾರಣೆ ನಡೆಸಿ, ಇದೇ 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಎನ್ಐಎ ತಂಡ ಖಾಲೀದ್ ಅಹ್ಮದ್‌ನ ಎರಡು ಮೊಬೈಲ್ ಜಪ್ತಿ ಮಾಡಿದೆ. ಆಧಾರ್‌ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಜೇರಾಕ್ಸ್ ಪ್ರತಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ. ಸದ್ಯ ಎನ್ಐಎ ತಂಡದಿಂದ ಖಾಲಿದ್ ವಿಚಾರಣೆ ಮುಕ್ತಾಯವಾಗಿದೆ.

ಇದನ್ನೂ ವೀಕ್ಷಿಸಿ:  ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more