ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

Published : Aug 14, 2023, 09:45 AM IST

ಪಿಎಫ್ಐ ಬ್ಯಾನ್ ಆದ್ರೂ ಇನ್ನೂ ಬುದ್ದಿ ಬಂದಿಲ್ಲ. ಇನ್ನೂ ಅಲ್ಲಲ್ಲಿ ಬೇರು ಬಿಟ್ಟಿರುವ PFIನನ್ನ ಮಟ್ಟಹಾಕಲು NIA ಫಿಲ್ಡ್‌ಗೆ ಇಳಿದಿದೆ. ನಿನ್ನೆ ಒಂದೇ ದಿನ 5 ರಾಜ್ಯ ಹಾಗೂ 14 ಕಡೆ ರೈಡ್ ಮಾಡಿದೆ. 
 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದ್ಯಕ್ಕೆ ನಿಷೇಧಿತ ಸಂಘಟನೆ. ದೇಶದಲ್ಲಿನ ಹಿಂಸಾ ಕೃತ್ಯಗಳು. ಬಾಂಬ್ ಬ್ಲಾಸ್ಟ್‌ಗಳಿಗೆ(bomb blast)ಬೆಂಗಾವಲಾಗಿ ನಿಂತಿದ್ದ ಪಿಎಫ್ಐಗೆ(PFI) ದೇಶದಲ್ಲಿ  5 ವರ್ಷ ಬ್ಯಾನ್ ಮುದ್ರೆ ಒತ್ತಲಾಗಿದೆ. ಆದ್ರೆ ಈ ಪಿಎಫ್ಐ ಸಂಘಟನೆ ನಿಷೇಧವಾದ್ರೂ ಇನ್ನೂ ಇದರ ಬೇರುಗಳು ಮಾತ್ರ ಸಂಪೂರ್ಣವಾಗಿ ನಾಶವಾಗಿಲ್ಲ. ಒಂದಷ್ಟು ಸ್ಲೀಪರ್ ಸೆಲ್‌ಗಳು ಇನ್ನು ಆ್ಯಕ್ಟೀವ್ ಆಗಿವೆ. ಈ PFI ಜಾಲವನ್ನ ಕಿತ್ತೊಗೆಯಲು NIA ಫೀಲ್ಡ್ಗೆ ಇಳಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಸೇರಿದಂತೆ ದೇಶದ 14 ಕಡೆಗಳಲ್ಲಿ ಭಾನುವಾರ NIA ದಾಳಿ ನಡೆಸಿದೆ. ಮಂಗಳೂರಿನಲ್ಲಿ PFI ಅಲ್ಲಲ್ಲಿ ತನ್ನ ಜಾಲ ಉಳಿಸಿಕೊಂಡಿದೆ. ಆದ್ರಿಂದ  ಉಳ್ಳಾಲದ ಕಿನ್ಯಾ , ಒಳಚ್ಚಿಲ್ ಪದವು ಮತ್ತು ಪಾಣೆಮಂಗಳೂರಿನ ಮೆಲ್ಕಾರ್ನಲ್ಲಿ NIA ದಾಳಿ ನಡೆದಿದೆ. PFI ನೆಟ್ವರ್ಕ್ ತಲಾಷ್ ಗಿಳಿದಿರುವ NIA ಮೆಲ್ಕಾರ್ ನ ಇಬ್ರಾಹಿಂ ಎಂಬುವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೇರಳದಲ್ಲಿ(Kerala) ಧಾರ್ಮಿಕ ಶಿಕ್ಷಕನಾಗಿರುವ ಇಬ್ರಾಹಿಂ, ಪಿಎಫ್ಐ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದ. ಇಬ್ರಾಹಿಂ ಮನೆಯಲ್ಲಿ ಪರಿಶೀಲಿಸಿ ಕೆಲ ದಾಖಲೆಗಳು ಸಿಕ್ಕಿದ್ದು, ಪಿಎಫ್ಐ ಫಂಡಿಂಗ್ ನೆಟ್ವರ್ಕ್‌ಗೆ ಇಬ್ರಾಹಿಂ ಲಿಂಕ್ ಇರೋದು ಗೊತ್ತಾಗಿದೆ. ಅಲ್ದೇ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿದೆ.

ಇದನ್ನೂ ವೀಕ್ಷಿಸಿ:  76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more