Banavara Accident: ಗೆಳತಿಯ ಸಾವಿಗೆ ಸ್ನೇಹಿತೆಯರ ಮುಗಿಲು ಮುಟ್ಟಿದ ಆಕ್ರಂದನ

Banavara Accident: ಗೆಳತಿಯ ಸಾವಿಗೆ ಸ್ನೇಹಿತೆಯರ ಮುಗಿಲು ಮುಟ್ಟಿದ ಆಕ್ರಂದನ

Published : Oct 16, 2022, 05:51 PM IST

ಅರಸೀಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಪ್ರಕರಣ 9 ಜನ ಸಾವನ್ನಪ್ಪಿರುವ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇದು ಕರಾಳ ಭಾನುವಾರ ಎನಿಸಿಕೊಂಡಿದೆ.

ಅರಸೀಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಪ್ರಕರಣ 9 ಜನ ಸಾವನ್ನಪ್ಪಿರುವ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇದು ಕರಾಳ ಭಾನುವಾರ ಎನಿಸಿಕೊಂಡಿದೆ. ಮರಣೋತ್ತರ ಪರೀಕ್ಷೆ ಮುಗಿಸಿರುವ ವೈದ್ಯರು ಶವವನ್ನು ಕುಟುಂಬ ವರ್ಗಕ್ಕೆ ಹಸ್ತಾಂತರಿಸಿದ್ದು, ಅಂತ್ಯ ಸಂಸ್ಕಾರ ಆಯಾ ಕುಟುಂಬವರು ನಡೆಸಲು ಸಿದ್ದತೆ ಮಾಡಿದ್ದಾರೆ. ಗಂಡನ ಮನೆ ಬಾಣಾವರದಲ್ಲಿ  ಚೈತ್ರಾ ಹಾಗೂ ಇಬ್ಬರು ಮಕ್ಕಳ ಅಂತ್ಯ ಸಂಸ್ಕಾರ ನಡೆಯಲಿದೆ.   ದೊಡ್ಡಯ್ಯ ಪತ್ನಿ ಭಾರತಿ ಹಾಗೂ ವಂದನಾ ಅವರದ್ದು ತಾರಾಪುರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಶವಾಗಾರದ ಮುಂದೆ ವಂದನಾ ಸ್ನೇಹಿತರು ಆಕೆಯನ್ನು ನೆನೆದು ಕಣ್ಣೀರಿಡುತ್ತಿರುವ ದೃಶ್ಯ ಎಂತವರಿಗೂ ಕರುಳು ಹಿಂಡುವಂತಿತ್ತು. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more