ನಿಶಾ ವಂಚನೆ ಪುರಾಣ ಮತ್ತಷ್ಟು ಬಯಲು: ಹಣ ಕೊಟ್ಟವರಿಗೆ ರಾಜಕಾರಣಿಗಳ ಹೆಸರಲ್ಲಿ ಬೆದರಿಕೆ..?

ನಿಶಾ ವಂಚನೆ ಪುರಾಣ ಮತ್ತಷ್ಟು ಬಯಲು: ಹಣ ಕೊಟ್ಟವರಿಗೆ ರಾಜಕಾರಣಿಗಳ ಹೆಸರಲ್ಲಿ ಬೆದರಿಕೆ..?

Published : Jul 18, 2023, 10:15 AM IST

ನಿಶಾ ನರಸಪ್ಪ ಟೀಮ್‌ ಈಗ ಪೋಷಕರಿಗೆ ರಾಜಕಾರಣಿಗಳ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

ನಿಶಾ ನರಸಪ್ಪ ವಂಚನೆ(Nisha Narasappa) ಜಾಲ ಬಗೆದಷ್ಟು ಬಯಲಾಗ್ತಿದೆ. ಆಕೆ ಕೇವಲ ಸೆಲೆಬ್ರೆಟಿಗಳು ಅಲ್ಲದೇ ದೊಡ್ಡ ದೊಡ್ಡ ರಾಜಕಾರಣಿಗಳ(Politicians) ಹೆಸರು ಸಹ ಬಳಸಿದ್ದಾಳೆ ಎಂದು ತಿಳಿದುಬಂದಿದೆ. ಈಕೆ ರಾಜಕಾರಣಿಗಳ ಹೆಸರಿನಲ್ಲಿ ಪೋಷಕರಿಗೆ ಬೆದರಿಕೆ ಮೆಸೇಜ್‌(Threat Message) ಹಾಕಿದ್ದಾಳೆ ಎಂಬ ಆರೋಪ ಸಹ ಕೇಳಿಬಂದಿದೆ. ಯಾವ ಪೋಷಕರು ಹಣ ಕೊಟ್ಟಿದ್ದಾರೋ ಅವರಿಗೆ ನಿಶಾ ಟೀಮ್‌ ರಾಜಕಾರಣಿಗಳ  ಹೆಸರು ಹೇಳಿ ಬೆದರಿಕೆ ಹಾಕುತ್ತಿದೆ ಎನ್ನಲಾಗ್ತಿದೆ. ಈಗಾಗಲೇ ಪೊಲೀಸರು(Police) ನಿಶಾ ಅಕೌಂಟ್‌ ಸೀಜ್‌ ಮಾಡಲು ಮುಂದಾಗಿದ್ದಾರೆ. ಹಣ ಕಳೆದುಕೊಂಡವರು ದೂರು ನೀಡದಂತೆ ಬೆದರಿಕೆ ಹಾಕಲಾಗುತ್ತಿದೆ. ಹೀಗಾಗಿ ನಿಶಾಳನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ: ಆ.16 ರಂದು ಹಣ ಹಾಕಲಿರುವ ಸರ್ಕಾರ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more