ಬೆಂಗಳೂರು (ನ.27): ಬೆಡ್ರೂಂನ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ಮಾಜಿ ಶಾಸಕರೊಬ್ಬರ ಅಳಿಯನನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ರೀತಿಯಲ್ಲಿ ರಾಜ್ಯದಲ್ಲೂ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಬಗ್ಗೆ ಸುವರ್ಣನ್ಯೂಸ್ ವರದಿ ಮಾಡಿತ್ತು. ರಾಜಕಾರಣಿಗಳನ್ನು ಖೆಡ್ಡಾಗೆ ಬೀಳಿಸಿ, ಅವರನ್ನು ಮಂಚಕ್ಕೆ ಕರೆದು, 'ಆ' ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿತ್ತು ಈ ಗ್ಯಾಂಗ್. ಬಳಿಕ ಅವರಿಂದ ಕೋಟಿ ಕೋಟಿ ಹಣ ಪೀಕುತ್ತಿದ್ದರು. ನವೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: