ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

Published : Jun 27, 2023, 11:03 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ವರದಿಯು ಫಲ ನೀಡಿದ್ದು, ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯ ವರದಿಯ ಬಿಗ್‌ ಇಂಪ್ಯಾಕ್ಟ್‌ ಆಗಿದ್ದು, ದೇವರ ಹೆಸರಿನಲ್ಲಿ ಕಳ್ಳಬಟ್ಟಿ ದಂಧೆ ನಡೆಯುತ್ತಿತ್ತು. ಇದೀಗ ಬಬಲಾದಿಯ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ಇಲಾಖೆಯ ಅಧಿಕಾರಿಗಳು ಏಕಕಾಲಕ್ಕೆ ರೇಡ್‌ ಮಾಡಿದ್ದಾರೆ. ಈ ಬಗ್ಗೆ ವರದಿ ಬಿತ್ತರವಾಗುತ್ತಿದ್ದಂತೆ ಊರು ಬಿಟ್ಟಿದ್ದ ಖದೀಮರಿಗಾಗಿ ಶೋಧ ನಡೆಸಲಾಗುತ್ತಿದೆ. ಜೊತೆಗೆ ಅಕ್ರಮ ಸರಾಯಿ ಮಾರಾಟ  ಮಾಡದಂತೆ ಜಾಗೃತಿಯನ್ನು ಸಹ ಮೂಡಿಸಲಾಗಿದೆ. ಇಲ್ಲಿ ದೇವರ ಹೆಸರಿನಲ್ಲಿ ಗಲ್ಲಿ ಗಲ್ಲಿಯಲ್ಲೂ ಕಳ್ಳಬಟ್ಟಿಯನ್ನು ಸರಬರಾಜು ಮಾಡಲಾಗುತ್ತಿತ್ತು. ಅಲ್ಲದೇ ಮಕ್ಕಳ ಮೂಲಕ ಮಾರಾಟ ಮಾಡಿಸಲಾಗುತ್ತಿತ್ತು. ಕವರ್‌ ಸ್ಟೋರಿಗೆ ಬಬಲಾದಿ ಮಠ ಮತ್ತು ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more