ಕೆಲಸಕ್ಕೆ ಹೋದವನು ನಾಪತ್ತೆ, ಅವನನ್ನ ಕೊಂದುಬಿಟ್ಟಿದ್ದ ಧಣಿ: 3 ವರ್ಷ ಹೋರಾಡಿದವಳಿಗೆ ಕೊನೆಗೂ ಸಿಗ್ತು ನ್ಯಾಯ!

ಕೆಲಸಕ್ಕೆ ಹೋದವನು ನಾಪತ್ತೆ, ಅವನನ್ನ ಕೊಂದುಬಿಟ್ಟಿದ್ದ ಧಣಿ: 3 ವರ್ಷ ಹೋರಾಡಿದವಳಿಗೆ ಕೊನೆಗೂ ಸಿಗ್ತು ನ್ಯಾಯ!

Published : Oct 25, 2024, 02:49 PM IST

ಕಾರ್ಪೆಂಟರ್ ಉದ್ಯೋಗಿಯನ್ನು ಹತ್ಯೆ ಮಾಡಿದ ಹಂತಕರಿಗೆ ಕೊನೆಗೂ ಕೋರ್ಟ್ ತಕ್ಕ ಶಿಕ್ಷೆ ವಿಧಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಅದೊಂದು ಬಡ ಕುಟುಂಬ. ಗಂಡ ಹೆಂಡತಿ ಮತ್ತು ಒಬ್ಬಳೇ ಮಗಳು. ಗಂಡ ಕಾರ್ಪೆಂಟರ್​​. ಹೆಂಡತಿ ಮನೆಯಲ್ಲೇ ಇರುತ್ತಿದ್ದಳು. ಮಗಳು ಕಾಲೇಜಿಗೆ ಹೋಗ್ತಿದ್ಲು. ಮನೆಯಲ್ಲಿ ಬಡತನವಿದ್ದರೂ ನೆಮ್ಮದಿಯಾಗಿ ಜೀವನ ಮಾಡ್ತಿದ್ದ ಕುಟುಂಬ ಅದು. ಆದ್ರೆ ಆವತ್ತೊಂದು ದಿನ ಕೆಲಸಕ್ಕೆ ಅಂತ ಹೋದ ಗಂಡ ಮಿಸ್ಸಿಂಗ್​​ ಆಗಿದ್ದ. ಕೆಲಸ ಮಾಡ್ತಿದ್ದ ಜಾಗಕ್ಕೆ ಹೋಗಿ ಕೇಳಿದ್ರೆ ಒಡೆಯ ನನಗೆ ಗೊತ್ತಿಲ್ಲ ಅಂದಿದ್ದ. ಬಳಿಕ ಎರಡು ದಿನಗಳ ಬಳಿಕ ಗಂಡ ಹೆಣವಾಗಿ ಸಿಕ್ಕಿದ್ದ.

ಇದೇ ಕೇಸ್​​ನ ತನಿಖೆಯನ್ನ ನಡೆಸಿದ್ದ ಪೊಲೀಸರು ತನಿಖೆ ನಡೆಸಿ ಹಂತಕರನ್ನ ಜೈಲಿಗೆ ಕಳಿಸಿದ್ರು. ಆದ್ರೆ ಇವತ್ತು ಇದೇ ಕೇಸ್​​ನ ಕೋರ್ಟ್​ ತೀರ್ಪು ಹೊರಬಿದ್ದಿದೆ. ಆ ಹಂತಕರಿಗೆ ನ್ಯಾಯಾಲಯ ತಕ್ಕ ಶಿಕ್ಷೆ ಕೊಟ್ಟಿದೆ. ಅಷ್ಟಕ್ಕೂ ಆ ಕಾರ್ಪೆಂಟರ್​​ನನ್ನ ಕೊಂದಿದ್ಯಾರು? ಹಂತಕರಿಗೆ ಕೋರ್ಟ್​ ಕೊಟ್ಟ ತೀರ್ಪು ಏನು? 3 ವರ್ಷ ಹಿಂದಿನ ಕೊಲೆ ಕೇಸ್​ನ ಕಂಪ್ಲೀಟ್​​ ಡಿಟೇಲ್ಸ್​​ ಇಲ್ಲಿದೆ ನೋಡಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more