ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

Published : Jul 16, 2023, 01:40 PM IST

ಯುವಕನಿಗೆ ಬೆಂಕಿ ಹಚ್ಚಿರುವ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು: ಪ್ರೀತಿಸಿದ ಕಾರಣಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್(Petrol) ಸುರಿದು ಬೆಂಕಿ ಹಚ್ಚಿದ ಹೃದಯವಿದ್ರಾವಕ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಆರ್.ಆರ್‌.ನಗರದ ನಿವಾಸಿ ರಂಗನಾಥ  ಪುತ್ರನಾದ ಮನು(Manu) ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ.ಇದು ಇಷ್ಟವಿಲ್ಲದ ಯುವತಿ ಮನೆಯವರು ಆತನನ್ನು ಕಿಡ್ನ್ಯಾಪ್‌(Kidnap) ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌(Dr. G Parameshwar) ಮಾತನಾಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ನಿಶಾ ನರಸಪ್ಪ ವಂಚನೆ: ವಂಶಿಕಾ ಹೆಸರಲ್ಲಿ ಲಕ್ಷಾಂತರ ಹಣ ಪಂಗನಾಮ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more