ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ:  ಗೃಹ ಸಚಿವ ಪರಮೇಶ್ವರ್‌

ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

Published : Mar 03, 2024, 04:45 PM IST

ಬಾಂಬ್‌ ಸ್ಫೋಟ ಪ್ರಕರಣವನ್ನು ಭೇದಿಸುತ್ತೇವೆ. ಆರೋಪಿಯನ್ನು ಅರೆಸ್ಟ್‌ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ(Bomb Blast) ಪ್ರಕರಣದ ತನಿಖೆ ತೀವ್ರಗೊಂಡಿದ್ದು, ತನಿಖೆ ವೇಳೆ ಬಹಳ ಮುಖ್ಯ ಕುರುಹು ಸಿಕ್ಕಿವೆ ಎಂದು ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್(Home Minister Parameshwar)  ಹೇಳಿದ್ದಾರೆ. ವ್ಯಕ್ತಿ ‌ಬಂದಿದ್ದ ಬಗ್ಗೆ ಸಿಸಿಟಿವಿ ಪಡೆದು ತನಿಖೆ ನಡೆಯುತ್ತಿದೆ. ಎನ್ಐಎ, ಎನ್ಎಸ್ಜಿ ಸಹಕಾರದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣ ಭೇದಿಸುತ್ತೇವೆ, ಅರೆಸ್ಟ್ ಮಾಡುತ್ತೇವೆ. ಬೆಂಗಳೂರಿನ(Bengaluru) ಜನ ಆತಂಕ ಪಡುವ ಅಗತ್ಯ ಇಲ್ಲ. ಬೆಂಗಳೂರನ್ನ ಸೇಫ್ ಸಿಟಿ ಮಾಡುವ ಕೆಲಸ ಮಾಡುತ್ತೇವೆ. ಹೆಚ್ಚು ಪ್ಯಾಟ್ರೋಲಿಂಗ್‌ಗೆ ಕ್ರಮ ಕೈಗೊಳ್ಳುತ್ತೇವೆ ಎಂದ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್ ಇಟ್ಟ ನಂತರ ಶಂಕಿತ ಕಾಲ್ ಮಾಡಿದ್ಯಾರಿಗೆ..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?