ಪೋಷಕರೇ ಹುಷಾರ್..! ಅಂಗಡಿಗಳಿಗೆ ಬಂದಿದೆ ನಶೆ ಏರಿಸಿ ಕಿಕ್‌ ಕೊಡೋ ಗಾಂಜಾ ಚಾಕೊಲೇಟ್

ಪೋಷಕರೇ ಹುಷಾರ್..! ಅಂಗಡಿಗಳಿಗೆ ಬಂದಿದೆ ನಶೆ ಏರಿಸಿ ಕಿಕ್‌ ಕೊಡೋ ಗಾಂಜಾ ಚಾಕೊಲೇಟ್

Published : Aug 08, 2023, 06:12 PM ISTUpdated : Aug 08, 2023, 06:16 PM IST

ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್ ರಾಯಚೂರಿನ ಎಲ್.ಬಿ.ಎಸ್ ನಗರ ಮತ್ತು ಇಂಡಸ್ಟ್ರಿಯಲ್ ಏರಿಯಾದಲ್ಲಿ ಹಲವು ದಿನಗಳಿಂದ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.  

ಪೋಷಕರೇ ಎಚ್ಚರ.. ಎಚ್ಚರ.. ನಿಮ್ಮ ಮಕ್ಕಳು ತಿನ್ನುವ ಚಾಕೊಲೇಟ್ ಕಡೆ ಗಮನ ಇರಲಿ. ನೀವು ಸ್ವಲ್ಪ ಯಾಮಾರಿದ್ರೆ ನಿಮ್ಮ ಮಕ್ಕಳು ಗಾಂಜಾ ಚಾಕೊಲೇಟ್ ತಿನ್ನಬಹುದು. ಹೌದು! ರಾಯಚೂರಿನ ಮನೆಯಲ್ಲಿ ಚಾಕೊಲೇಟ್ ಗಾಂಜಾ ಮಾರಾಟವಾಗುತ್ತಿವೆ. ಅದು ಕೂಡಾ 30, 50, 100ರೂ. ಗೆ ಸಿಗಲಿವೆ. 6 ಗ್ರಾಂ ತೂಕದ ಗಾಂಜಾವನ್ನು ಚಾಕೊಲೇಟ್‌ನಂತೆ ತಯಾರಿಸಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್ ರಾಯಚೂರಿನ ಎಲ್.ಬಿ.ಎಸ್ ನಗರ ಮತ್ತು ಇಂಡಸ್ಟ್ರಿಯಲ್ ಏರಿಯಾದಲ್ಲಿ ಹಲವು ದಿನಗಳಿಂದ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.  ಮಂಗಳೂರಿನಲ್ಲೂ ಈ ಪ್ರಕರಣ ವರದಿಯಾಗಿತ್ತು.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more