ಪ್ರಿಯಕರ ಮೇಲಿನ ಮೋಹ:  ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

Published : Sep 04, 2022, 03:15 PM IST

ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. 

ಮಂಡ್ಯ/ಬೆಂಗಳೂರು, (ಸೆಪ್ಟೆಂಬರ್.04): ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಮಹೇಶ್ ಕೊಲೆಯಾದ ದುರ್ದೈವಿ ಪತಿ. 

Bengaluru Crime: ಪ್ರೇಯಸಿಗಾಗಿ ಸ್ನೇಹಿತನನ್ನೇ ಕೊಂದ ಬಾಲ್ಯಸ್ನೇಹಿತ

ಕೋಣನಕುಂಟೆ ಪೊಲೀಸರು ಮಹೇಶ್ ಪತ್ನಿ ಶಿಲ್ಪಾ ಮತ್ತು ಆಕೆಯ ತಾಯಿಯನ್ನು ಬಂಧಿಸಿದ್ದಾರೆ. ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾ ದಂಪತಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.  ಶಿಲ್ಪಾ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಕಟ್ಟಿಕೊಂಡು ಗಂಡನನ್ನೇ ಕೊಂದಿದ್ದಾಳೆ. ಬಳಿಕ ಕಥೆ ಕಟ್ಟಿದ್ದಾಳೆ. ಇದರಿಂದ ಅನುಮಾನಗೊಂಡು ಮೃತ ಮಹೇಶನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more