ಕುಡಿದ ಮತ್ತಿನಲ್ಲಿ ಯುವತಿಯರ ಇದೆಂಥಾ ಅವಸ್ಥೆ!.. ಎಂ.ಜಿ. ರಸ್ತೆಯಲ್ಲಿ ಹೈಡ್ರಾಮಾ..!

ಕುಡಿದ ಮತ್ತಿನಲ್ಲಿ ಯುವತಿಯರ ಇದೆಂಥಾ ಅವಸ್ಥೆ!.. ಎಂ.ಜಿ. ರಸ್ತೆಯಲ್ಲಿ ಹೈಡ್ರಾಮಾ..!

Published : Jun 18, 2023, 11:43 AM ISTUpdated : Jun 18, 2023, 01:06 PM IST

ಎಂ.ಜಿ. ರೋಡ್‌ ಮತ್ತು ಬ್ರಿಗೇಡ್‌ ರೋಡ್‌ನಲ್ಲಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿ ಪೊಲೀಸರು ಮಧ್ಯರಾತ್ರಿ ಎಂ.ಜಿ. ರೋಡ್‌ ಮತ್ತು ಬ್ರಿಗೇಡ್‌ ರೋಡ್‌ನಲ್ಲಿ ರೇಡ್‌ ಮಾಡಿದ್ದಾರೆ. ಪಬ್‌ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆ ಪಬ್​​​ಗಳ ಮೇಲೆ ದಾಳಿ ಮಾಡಿ, ಮಹಿಳೆಯರು ಸೇರಿ 25ಕ್ಕೂ ಹೆಚ್ಚು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿಯೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವಶಕ್ಕೆ ಪಡೆಯುವ ವೇಳೆ ಆಫ್ರಿಕನ್ ಮಹಿಳೆಯರು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಇಬ್ಬರು ಎಸಿಪಿ, ಆರು ಇನ್ಸ್​​ಪೆಕ್ಟರ್​​​, 10 ಪಿಎಸ್​ಐ, 20 ಮಹಿಳಾ ಸಿಬ್ಬಂದಿ, 20 ಪುರುಷ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ: ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more