ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ: 4 ಲಾಡ್ಜ್‌ಗಳ ಮೇಲೆ ದಾಳಿ, 11 ಯುವತಿಯರ ರಕ್ಷಣೆ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ: 4 ಲಾಡ್ಜ್‌ಗಳ ಮೇಲೆ ದಾಳಿ, 11 ಯುವತಿಯರ ರಕ್ಷಣೆ

Published : Jul 12, 2024, 05:52 PM IST

ಬಾಗಲಕೋಟೆಯ ಮುಧೋಳ ನಗರದಲ್ಲಿ ನಾಲ್ಕು ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ಕು ತಂಡದಿಂದ‌ ನಾಲ್ಕು  ಲಾಡ್ಜ್‌ಗಳ‌‌ ಮೇಲೆ‌ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 

ಬಾಗಲಕೋಟೆ : ಸ್ಪಾ(Spa) ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ(Prostitution ring) ನಡೆಸುತ್ತಿರುವ ಆರೋಪ ಕೇಳಿಬಂದಿದ್ದು, ಬಾಗಲಕೋಟೆಯ(Bagalkot) ಮುಧೋಳ ನಗರದಲ್ಲಿ ನಾಲ್ಕು ಲಾಡ್ಜ್‌ಗಳ ಮೇಲೆ ದಾಳಿ(Attack on lodge) ನಡೆಸಲಾಗಿದೆ. ಜಮಖಂಡಿ ಡಿವೈಎಸ್‌ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮುಧೋಳ ಸಿಪಿಐ, ಇಬ್ಬರು ಪಿಎಸ್‌ಐ,ಲೋಕಾಪುರ ಪಿಎಸ್‌ಐ ಸೇರಿ ನಾಲ್ಕು ತಂಡ ರಚನೆ ಮಾಡಲಾಗಿತ್ತು. ನಾಲ್ಕು ತಂಡದಿಂದ‌ ನಾಲ್ಕು  ಲಾಡ್ಜ್‌ಗಳ‌‌ ಮೇಲೆ‌ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮುಧೋಳ‌ ನಗರದ ಓಂಕಾರ, ಶಿವದುರ್ಗಾ,ಸಪ್ತಗಿರಿ, ಸುರಭಿ ಲಾಡ್ಜ್ ಮೇಲೆ ದಾಳಿ ಮಾಡಲಾಗಿದೆ. 11 ಯುವತಿಯರ ರಕ್ಷಣೆ ಮಾಡಲಾಗಿದ್ದು, ಲಾಡ್ಜ್  ಮ್ಯಾನೇಜರ್ ,ಮಾಲೀಕರು ಸೇರಿ ಒಂಬತ್ತು ಜನರ ಮೇಲೆ ಎಫ್‌ಐ ಆರ್ ಹಾಕಲು‌‌ ಪೊಲೀಸರು ಮುಂದಾಗಿದ್ದಾರೆ. ಆಸ್ಸಾಂ,ಕಲ್ಕತ್ತಾ,ಮುಂಬೈ ಮೂಲದ ಯುವತಿಯರು ಇದ್ದು, ಎಲ್ಲ 26, 27, 30 ವರ್ಷದವರಾಗಿದ್ದಾರೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ಆರೋಪದ‌ ಮೇರೆಗೆ ದಾಳಿ ಮಾಡಿ, ಪರಿಶೀಲನೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಬಾರದ ಲೋಕಕ್ಕೆ ಪಯಣ ಬೆಳೆಸಿದ ಅಪರ್ಣಾ..ಬಾಳ ನಿರೂಪಣೆ ಮುಗಿಸಿ ಚಿರ ನಿದ್ರೆಗೆ ಜಾರಿದ ನಟಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?