ದಿ ಪಾರ್ಕ್ ಹೋಟೆಲ್ ರೇವ್ ಪಾರ್ಟಿ ಪ್ರಕರಣ: ಪಾರ್ಟಿಗೆ ಡ್ರಗ್ಸ್ ಬಂದಿದ್ಹೇಗೆ..?

ದಿ ಪಾರ್ಕ್ ಹೋಟೆಲ್ ರೇವ್ ಪಾರ್ಟಿ ಪ್ರಕರಣ: ಪಾರ್ಟಿಗೆ ಡ್ರಗ್ಸ್ ಬಂದಿದ್ಹೇಗೆ..?

Published : Jun 19, 2022, 04:42 PM ISTUpdated : Jun 19, 2022, 05:19 PM IST

ಇತ್ತೀಚೆಗೆ ಹಲಸೂರು ಠಾಣಾ ವ್ಯಾಪ್ತಿಯ ಟ್ರಿನಿಟಿ ವೃತ್ತ ಸಮೀಪ ದಿ ಪಾರ್ಕ್ ಹೋಟೆಲ್‌ನಲ್ಲಿ (The Park Hotel)  ಡ್ರಗ್ಸ್ ಪಾರ್ಟಿ (Drugs Party)  ನಡೆದಿತ್ತು. ಪ್ರಕರಣದ ತನಿಖೆ ವೇಳೆ ಆ ದಿನ ಪಾರ್ಟಿಯಲ್ಲಿದ್ದ ಮೂವರು ವಿದೇಶಿಯರನ್ನು ಬಂಧಿಸಿದ್ದಾರೆ.

ಬೆಂಗಳೂರು (ಜೂ. 19):  ಇತ್ತೀಚೆಗೆ ಹಲಸೂರು ಠಾಣಾ ವ್ಯಾಪ್ತಿಯ ಟ್ರಿನಿಟಿ ವೃತ್ತ ಸಮೀಪ ದಿ ಪಾರ್ಕ್ ಹೋಟೆಲ್‌ನಲ್ಲಿ (The Park Hotel)  ಡ್ರಗ್ಸ್ ಪಾರ್ಟಿ (Drugs Party)  ನಡೆದಿತ್ತು. ಪ್ರಕರಣದ ತನಿಖೆ ವೇಳೆ ಆ ದಿನ ಪಾರ್ಟಿಯಲ್ಲಿದ್ದ ಮೂವರು ವಿದೇಶಿಯರನ್ನು ಬಂಧಿಸಿದ್ದಾರೆ.

ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದವರು ಯಾರು ಎಂಬುದನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಹೋಟೆಲ್‌ ವ್ಯವಸ್ಥಾಪಕ ಹಾಗೂ ಪಾರ್ಟಿ ಆಯೋಜಕರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಈ ಪಾರ್ಟಿಯಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಭಾಗಿಯಾಗಿರುವ ಸಾಧ್ಯತೆಯಿರುವುದರಿಂದ ಪಾರ್ಟಿಗೆ ನೋಂದಣಿಯಾಗಿದ್ದವರ ಪಟ್ಟಿಪಡೆದಿದ್ದಾರೆ. ಈ ಪಾರ್ಟಿಯಲ್ಲಿ ಬರೋಬ್ಬರಿ 321 ಮಂದಿ ಭಾಗಿಯಾಗಿದ್ದರು. ಈ ಪೈಕಿ 32 ಮಂದಿ ಬ್ಯೂಟಿ ಮಾಡೆಲ್ಸ್‌ಗಳು ಇದ್ದರು ಎನ್ನಲಾಗಿದೆ.
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more