ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

Published : Jun 19, 2024, 12:57 PM ISTUpdated : Jun 19, 2024, 12:58 PM IST

ದರ್ಶನ್ ಫ್ಯಾನ್ಸ್‌ನ ಪೂರ್ವಾಪರವನ್ನು ಪೊಲೀಸರು ಕೆದಕುತ್ತಿದ್ದು, ಬೆಂಗಳೂರು ಸೇರಿ ಪ್ರತಿ ಜಿಲ್ಲೆಯಲ್ಲೂ ರೌಡಿ ಗ್ಯಾಂಗ್ ಆಕ್ಟೀವ್ ಆಗಿದೆ ಎಂದು ತಿಳಿದುಬಂದಿದೆ.

ದರ್ಶನ್‌ ಅಭಿಮಾನಿಗಳ ಸಂಘದಲ್ಲಿ(Darshan fans association) ಪುಡಿ ರೌಡಿಗಳು ಇದ್ದಾರೆ ಎಂಬ ಮಾಹಿತಿ ದೊರೆತಿದ್ದು, ಇದನ್ನು ಕಂಡು ಪೊಲೀಸರೇ ಶಾಕ್‌ ಆಗಿದ್ದಾರೆ. ಪ್ರತೀ ಜಿಲ್ಲೆಯಲ್ಲೂ ರೌಡಿಗಳ ಗ್ಯಾಂಗ್‌ನನ್ನು(Rowdy gang) ದರ್ಶನ್ ಹೊಂದಿದ್ದಾರೆ. ದರ್ಶನ್ (Darshan) ಫ್ಯಾನ್ಸ್‌ನ ಪೂರ್ವಾಪರವನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರು(Bengaluru) ಸೇರಿ ಪ್ರತಿ ಜಿಲ್ಲೆಯಲ್ಲೂ ದರ್ಶನ್‌ನ  ರೌಡಿ ಗ್ಯಾಂಗ್ ಆಕ್ಟೀವ್ ಆಗಿದೆ. ಚಿತ್ರದುರ್ಗದ (Chitradurga) ದರ್ಶನ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ರಘು, ಈತನೇ ರೇಣುಕಾಸ್ವಾಮಿಯನ್ನು  ಕಿಡ್ನಾಪ್ ಮಾಡಿ ಕರೆತಂದಿದ್ದಾನೆ ಎಂದು ತಿಳಿದುಬಂದಿದೆ. ಯಾದಗಿರಿಯಲ್ಲಿ ವ್ಯಾಪಾರಿಗೆ ದರ್ಶನ್ ಫ್ಯಾನ್ಸ್‌ನಿಂದ ಬೆದರಿಕೆ ಒಡ್ಡಲಾಗಿದ್ದು, ದರ್ಶನ್ ವಿರುದ್ಧ  ಮಾತನಾಡಿದರೆ  ಸುಟ್ಟು ಹಾಕ್ತೀನಿ ಎಂದು ದರ್ಶನ್ ಫ್ಯಾನ್ಸ್ ಹೇಳಿದ್ದಾರಂತೆ. ಹೀಗಾಗಿ ಫ್ಯಾನ್ಸ್ ಅಸೋಸಿಯೇಷನ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾವನ್ನು ಪೊಲೀಸರು ಜಾಲಾಡುತ್ತಿದ್ದಾರೆ. ದರ್ಶನ್ ಪರವಾಗಿ  ಧಮ್ಕಿ ಹಾಕುವ ಪೋಸ್ಟರ್‌ಗಳ ಮೇಲೆ ಕಣ್ಣು ಸಹ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ..ಇಲ್ಲಿತನಕ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳೇಷ್ಟು..?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more