Police abuse Women: ಸಂತ್ರಸ್ತೆಯ ತಾಯಿಯನ್ನೇ ಬೆತ್ತಲಾಗಲು ಹೇಳಿದ, ಪೊಲೀಸ್ ಕಾಮಪುರಾಣ

Police abuse Women: ಸಂತ್ರಸ್ತೆಯ ತಾಯಿಯನ್ನೇ ಬೆತ್ತಲಾಗಲು ಹೇಳಿದ, ಪೊಲೀಸ್ ಕಾಮಪುರಾಣ

Published : Dec 19, 2021, 11:53 AM IST

ಸಮಸ್ಯೆ ಹೇಳಿಕೊಂಡು ಬರುವ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿಕೊಂಡು ಪಲ್ಲಂಗದಾಟವಾಡುತ್ತಿದ್ದ ಪೊಲೀಸ್ ಅಧಿಕಾರಿಯ ನಿಜ ಮುಖ ಬಯಲಾಗಿದೆ. ನೋವನ್ನು ಹೇಳಿಕೊಂಡು ಪೊಲೀಸ್‌ ಠಾಣೆ ಮಟ್ಟಿಲೇರುವವರನ್ನೇ ಈ ಪೊಲೀಸ್ ಟಾರ್ಗೆಟ್ ಮಾಡುತ್ತಾನೆ, ಹಾವೇರಿ ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್‌ನಿಂದ ನಿತ್ಯ ಕಿರುಕುಳ ನಡೆಯುತ್ತಿದೆ.

ಅಪ್ರಾಪ್ತೆಯ ಗ್ಯಾಂಗ್‌ರೇಪ್, 13 ಮಂದಿಗೆ 20 ವರ್ಷ, ಮೂವರಿಗೆ 4 ವರ್ಷ ಜೈಲು!

ಪೋಸ್ಕೋ ಕಾಯಿದೆ ದೂರು ದಾಖಲಿಸಲು ಬಂದ ಸಂತ್ರಸ್ತೆಯ ತಾಯಿಯನ್ನೇ ಮಂಚಕ್ಕೆ ಕರೆದಿದ್ದಾನೆ ಈ ಪೊಲೀಸ್. ,ಮಗಳ ಸಮಸ್ಯೆ ಹೇಳಲು ಬಂದ ತಾಯಿಯನ್ನೇ ಬೆತ್ತಲಾಗು ಎಂದಿದ್ದಾನೆ ಈ ಪೊಲೀಸ್. ನೊಂದ ಹೆಣ್ಮಕ್ಕಳ ಮೇಲೆ ಕಾಮುಕ ಪೊಲೀಸ್ ಕಣ್ಣು ಬಿದ್ದಿದ್ದು ಮಹಿಳೆಯರ ಜೀವ ಹಿಂಡುತ್ತಿದ್ದ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more