ರಾಗಿಣಿ, ಸಂಜನಾ ಬಿಡುಗಡೆಗೆ ಜಡ್ಜ್‌ಗೆ ಬೆದರಿಕೆ ; ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ಖಾಕಿ ಪಡೆ ರೆಡಿ

Oct 20, 2020, 10:57 AM IST

ಬೆಂಗಳೂರು (ಅ. 20): ಡ್ರಗ್ಸ್ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟಿಯರು, ಡಿಜೆ ಹಳ್ಳಿ, ಕೆಜಿ ಹಳ್ಳಿ ದೊಂಬಿಕೋರರ ಬಿಡುಗಡೆಗೆ ಆಗ್ರಹಿಸಿ NDPS ನ್ಯಾಯಾಧೀಶರಿಗೆ, ಪೊಲೀಸ್ ಆಯುಕ್ತರಿಗೆ ಕಿಡಿಗೇಡಿಗಳು ಡಿಟೋನೇಟರ್ ಕಳುಹಿಸಿದ್ದಾರೆ. ಜೀವ ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ. 

ಕೋರ್ಟ್‌ಗೆ ಬಂದಿದ್ದು ಜೀವಂತ ಡಿಟೋನೇಟರ್; NDPS ಆವರಣದಲ್ಲಿ ಖಾಕಿ ಬಿಗಿ ಭದ್ರತೆ

ತುಮಕೂರಿನಿಂದ ಈ ಪತ್ರ ಬಂದಿದೆ ಎನ್ನಲಾಗಿದೆ. 4 ಟೀಂಗಳನ್ನು ಮಾಡಿ ತನಿಖೆ ನಡೆಸಲಾಗುತ್ತಿದೆ. ಎನ್‌ಡಿಪಿಎಸ್ ನ್ಯಾಯಾಲಯದಲ್ಲಿಯೂ ಬಿಗಿ ಭದ್ರತೆ ಒದಗಿಸಲಾಗಿದೆ.