ರೌಡಿಶೀಟರ್ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ ಕಿರಣ್.
ಬೆಂಗಳೂರು (ಮಾ. 07): ರೌಡಿಶೀಟರ್ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ ಕಿರಣ್. ಈ ವೇಳೆ ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಆಗ ಕಿರಣ್ ಮೇಲೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ.