ಮನೆಯಲ್ಲೇ ತಯಾರಾಗ್ತಿತ್ತು ಡ್ರಗ್ಸ್;  ಪೊಲೀಸರಿಂದ ರೋಚಕ ಕಾರ್ಯಾಚರಣೆ

ಮನೆಯಲ್ಲೇ ತಯಾರಾಗ್ತಿತ್ತು ಡ್ರಗ್ಸ್; ಪೊಲೀಸರಿಂದ ರೋಚಕ ಕಾರ್ಯಾಚರಣೆ

Published : Sep 16, 2021, 03:16 PM IST

ರಾಜ್ಯ ಪೊಲೀಸ್ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಆಪರೇಷನ್ ಇದು. ಇದುವರೆಗೆ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸುತ್ತಿದ್ದ ಪೊಲೀಸರು ಇದೇ ಮೊದಲ ಬಾರಿಗೆ ಸಿಂಥೆಟಿಕ್ ಡ್ರಗ್ಸ್ ಫ್ಯಾಕ್ಟರಿಯೊಂದನ್ನು ಪತ್ತೆ ಹಚ್ಚಿದ್ದಾರೆ. 

ಬೆಂಗಳೂರು (ಸೆ. 16): ರಾಜ್ಯ ಪೊಲೀಸ್ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಆಪರೇಷನ್ ಇದು. ಇದುವರೆಗೆ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸುತ್ತಿದ್ದ ಪೊಲೀಸರು ಇದೇ ಮೊದಲ ಬಾರಿಗೆ ಸಿಂಥೆಟಿಕ್ ಡ್ರಗ್ಸ್ ಫ್ಯಾಕ್ಟರಿಯೊಂದನ್ನು ಪತ್ತೆ ಹಚ್ಚಿದ್ದಾರೆ.

ವಿದೇಶದಲ್ಲಿ ತಯಾರಾಗುತ್ತಿದ್ದ ಡ್ರಗ್ಸ್ ಎಲೆಕ್ಟ್ರಾನಿಕ್ಸ್ ಸಿಟಿಯ ಮನೆಯೊಂದರಲ್ಲಿ ತಯಾರಾಗುತ್ತಿತ್ತು. ಬೆಂಗಳೂರು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ರವಾನೆಯಾಗುತ್ತಿತ್ತು. ನಾರ್ಕೋಟಿಕ್ಸ್ ತಂಡ ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ಮಾಡಿ ನೈಜೀರಿಯಾ ಮೂಲದ ಜಾನ್ ರನ್ನು ಬಂಧಿಸಿದೆ. ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ MDMA ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?