CEIR Portal: ಮೊಬೈಲ್‌ ಫೋನ್‌ ಕಳ್ಳತನ ತಡೆಗೆ 'ಖಾಕಿ ಪ್ಲ್ಯಾನ್'

CEIR Portal: ಮೊಬೈಲ್‌ ಫೋನ್‌ ಕಳ್ಳತನ ತಡೆಗೆ 'ಖಾಕಿ ಪ್ಲ್ಯಾನ್'

Published : Sep 18, 2022, 02:45 PM ISTUpdated : Sep 18, 2022, 02:50 PM IST

ಮೊಬೈಲ್‌ ಕದ್ರೂ ಉಪಯೋಗ ಆಗಲ್ಲ, ಕಳ್ಳತನ ತಡೆಗೆ ತಂತ್ರಜ್ಞಾನದ ಮೊರೆ ಹೋದ ಪೊಲೀಸರು

ಬೆಂಗಳೂರು(ಸೆ.18):  ಮೊಬೈಲ್‌ ಫೋನ್‌ ಕಳ್ಳತನ ತಡೆಗೆ ಪೊಲೀಸರು ಪ್ಲಾನ್‌ವೊಂದನ್ನ ಮಾಡಿದ್ದಾರೆ. ಆಪ್‌ ಮೂಲಕ ಮೊಬೈಲ್‌ ಕಳ್ಳರಿಗೆ ಶಾಕ್‌ ನೀಡಲು ಖಾಕಿ ಪಡೆ ಸಿದ್ಧವಾಗಿದೆ. ಮೊಬೈಲ್‌ ಕದ್ರೂ ಉಪಯೋಗ ಆಗಲ್ಲ, ಕಳ್ಳತನ ತಡೆಗೆ ಪೊಲೀಸರು ತಂತ್ರಜ್ಞಾನದ ಮೊರೆ ಹೋಗಿದ್ದಾರೆ. CEIR ಆಪ್‌ ಮೂಲಕ ಫೋನ್‌ ಕಳ್ಳತನಕ್ಕೆ ಪೊಲೀಸರು ಬ್ರೇಕ್‌ ಹಾಕಿದ್ದಾರೆ. ಇದೇ ಮೊದಲ ಬಾರಿಗೆ CEIR ಆಪ್‌ ಬಳಕೆ ತಂತ್ರವನ್ನ ರೂಪಿಸಿದ್ದಾರೆ. CEIR ಆಪ್‌ ಕೇಂದ್ರ ಸರ್ಕಾರ ನಿರ್ಮಿತ ಆಪ್ ಆಗಿದೆ. 

ತುಮಕೂರು: ತರಗತಿಯಲ್ಲಿ ಮಾತಾಡಿದಕ್ಕೆ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ ಪ್ರಾಧ್ಯಾಪಕ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more