ನಟಿಯರ ಬಳಿಕ ರಾಜಕಾರಣಿಗಳ ಸರದಿ, ಇವರೆಲ್ಲರ ಕೊರಳಿಗೆ ಡ್ರಗ್‌ ಕೇಸ್‌ ಉರುಳು?

ನಟಿಯರ ಬಳಿಕ ರಾಜಕಾರಣಿಗಳ ಸರದಿ, ಇವರೆಲ್ಲರ ಕೊರಳಿಗೆ ಡ್ರಗ್‌ ಕೇಸ್‌ ಉರುಳು?

Published : Sep 06, 2020, 10:11 AM IST

ಸ್ಯಾಂಡಲ್‌ವುಡ್ ಡ್ರಗ್‌ ಮಾಫಿಯಾ ಹೊರ ಬಂದಿದ್ದೇ ತಡ, ರಾಜಕಾರಣಿಗಳಿಗೂ ಇದರ ಬಿಸಿ ಮುಟ್ಟಿದೆ. ರಾಜಕಾರಣಿಗಳು ಕೂಡಾ ಹೈ ಅಲರ್ಟ್ ಆಗಿದ್ದಾರೆ. ಅವರ ಮಕ್ಕಳ ಮೇಲೆ ನಿಗಾ ಇಡುತ್ತಿದ್ದಾರೆ. ಹೊರಗಡೆ ಹೋಗುವ, ಬರುವ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮೊಬೈಲ್ ನಂಬರ್ ಬದಲಾಯಿಸಿದ್ದಾರೆ. 

ಬೆಂಗಳೂರು (ಸೆ. 06): ಸ್ಯಾಂಡಲ್‌ವುಡ್ ಡ್ರಗ್‌ ಮಾಫಿಯಾ ಹೊರ ಬಂದಿದ್ದೇ ತಡ, ರಾಜಕಾರಣಿಗಳಿಗೂ ಇದರ ಬಿಸಿ ಮುಟ್ಟಿದೆ. ರಾಜಕಾರಣಿಗಳು ಕೂಡಾ ಹೈ ಅಲರ್ಟ್ ಆಗಿದ್ದಾರೆ. ಅವರ ಮಕ್ಕಳ ಮೇಲೆ ನಿಗಾ ಇಡುತ್ತಿದ್ದಾರೆ. ಹೊರಗಡೆ ಹೋಗುವ, ಬರುವ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮೊಬೈಲ್ ನಂಬರ್ ಬದಲಾಯಿಸಿದ್ದಾರೆ. ಡ್ರಗ್ ಪೆಡ್ಲರ್, ಡ್ರಗ್‌ ಮಾಫಿಯಾದಲ್ಲಿರುವವರ ಜೊತೆ ಫೋಟೋಗಳಿವೆಯಾ? ಅವರ ಕಾಂಟ್ಯಾಕ್ಟ್ ನಂಬರ್ ಇದೆಯಾ ಎಂಬುದನ್ನು ಚೆಕ್ ಮಾಡುತ್ತಿದ್ದಾರೆ. 

ಸ್ಯಾಂಡಲ್‌ವುಡ್‌ ಡ್ರಗ್‌ ಮಾಫಿಯಾದಲ್ಲಿ ಒಬ್ಬೊಬ್ಬರದ್ದೇ ಹೆಸರು ಹೊರ ಬರುವುದೇ ತಡ, ರಾಜಕಾರಣಿಗಳಿಗೆ ಭಯ ಶುರುವಾಗಿದೆ. ಎಲ್ಲಿ ತಮ್ಮ ಮಕ್ಕಳು ಈ ಜಾಲದಲ್ಲಿದ್ದಾರೋ, ಎಲ್ಲಿ ತಮ್ಮ ಮರ್ಯಾದೆ ಹೋಗುತ್ತದೆಯೋ ಎಂಬ ಭಯ ಶುರುವಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?