Nov 24, 2020, 10:23 AM IST
ಬೆಂಗಳೂರು (ನ. 24): ಐಎಂಎ ಕೇಸ್‌ನಲ್ಲಿ ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಕೆಲವು ರಾಜಕಾರಣಿಗಳಿಗೆ ನಡುಕ ಶುರುವಾಗಿದೆ. ಈ ಕೇಸ್‌ನಲ್ಲಿ ಕೆಲವು ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು. ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ.
ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್ ನಿಯಂತ್ರಣಕ್ಕೆ ಸಿದ್ಧತೆ?
ಕೆಲವು ರಾಜಕಾರಣಿಗಳಿಗೆ SIT ವಿಚಾರಣೆಯನ್ನೂ ನಡೆಸಿತ್ತು. ಇದೀಗ ಸಿಬಿಐ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಐಎಂಎ ಮಾಲಿಕ ಮನ್ಸೂರ್ ಖಾನ್ ವಿಚಾರಣೆ ನಡೆಯಲಿದೆ.