35 ದಿನಗಳ ಬಳಿಕ ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ..ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಎಸ್‌ಐಟಿ!

35 ದಿನಗಳ ಬಳಿಕ ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ..ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಎಸ್‌ಐಟಿ!

Published : May 31, 2024, 06:25 PM IST

ಜರ್ಮನಿಯಿಂದ ಬೆಂಗಳೂರಿಗೆ ಫ್ಲೈಟ್ ಹತ್ತಿದ ಹಾಸನ ಸಂಸದ
ರಾತ್ರಿ 1:30ಕ್ಕೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರೋ ಸಾಧ್ಯತೆ
ಪ್ರಜ್ವಲ್ ಬರ್ತಿದ್ದಂತೆ ಅರೆಸ್ಟ್ ಮಾಡಲು ಸಜ್ಜಾದ SIT ಟೀಮ್

ಬರೊಬ್ಬರಿ 35 ದಿನಗಳ ಬಳಿಕ 4 ಬಾರಿ ಫ್ಲೈಟ್ ಕ್ಯಾನ್ಸಲ್ ಮಾಡಿದ ನಂತರ. ಅಟ್ಲಾಸ್ಟ್ ಪ್ರಜ್ವಲ್ ರೇವಣ್ಣ(Prajwal Revanna) ಬೆಂಗಳೂರಿಗೆ(Bengaluru) ವಾಪಸ್ ಆಗ್ತಿದ್ದಾರೆ. ಇನ್ನೂ 150 ನಿಮಿಷಗಳಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬೆಂಗಳೂರಿನ ಏರ್ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ. 8 ಗಂಟೆಗಳ ಜರ್ನಿ ಮಾಡಿ ಬರುವ ಪ್ರಜ್ವಲ್‌ರನ್ನ ಸ್ವಾಗತಿಸಲು SIT ಟೀಂ ಕೂಡ ರೆಡಿಯಾಗಿದೆ. ದೊಡ್ಡಗೌಡರ ಮಾತಿಗೆ ಕಟ್ಟುಬಿದ್ದೋ ಅಥವಾ ಪಾಪಪ್ರಜ್ಞೆ ಕಾಡಿತ್ತೋ ಏನೋ ಇವತ್ತು ಪ್ರಜ್ವಲ್ ವಾಪಸ್ ಬರ್ತಿದ್ದಾನೆ. ಆದ್ರೆ ಬೆಂಗಳೂರಲ್ಲಿ ಲ್ಯಾಂಡ್ ಆಗ್ತಿದ್ದಂತೆ ಆತನನ್ನ ವೆಲ್‌ಕಮ್ ಮಾಡೋದಕ್ಕೆ ಈಗಾಗಲೇ SIT ರೆಡಿಯಾಗಿ ನಿಂತಿದೆ. ಗೌಡರ ಖಡಕ್ ಪತ್ರದ ನಂತರ ಪ್ರಜ್ವಲ್ ಭಾರತಕ್ಕೆ ಬಂದಿದೆ. ಈಗಾಗಲೇ 7 ಗಂಟೆಗಳ ವಿಮಾನ ಪಯಣ ಮುಗಿಸಿ. ಭಾರತದ ಏರ್ ಜೋನ್ಗೂ ಎಂಟ್ರಿಯಾಗಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬೆಂಗಳೂರು ಏರ್ಪೋರ್ಟ್ನಲ್ಲಿ ಬಂದಿಳಿಯಲಿದೆ. ಆದ್ರೆ ಪ್ರಜ್ವಲ್ ಬರ್ತಿದಂತೆ SIT ಅವರನ್ನ ಬಂಧಿಸಲಿದೆ. ನೇರ ವೈದ್ಯಕೀಯ ಪರಿಕ್ಷೆಗೆ ಕರೆದೊಯ್ದು ನಂತರ ಅವರ ಕಛೇರಿಗೆ ಕರೆದುಕೊಂಡು ಹೋಗಲಿದೆ. ಪ್ರಜ್ವಲ್ ಮನಸ್ಸು ಮಾಡಿ ಭಾರತಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇಷ್ಟು ದಿನ ವಿದೇಶದಲ್ಲಿ ಕಾಲ ಕಳೆದಿದ್ದ ಆತ ಇನ್ಮುಂದೆ ಅಧಿಕಾರಿಗಳ ಮಧ್ಯೆಯೇ ಇರಬೇಕಾಗುತ್ತೆ. 

ಇದನ್ನೂ ವೀಕ್ಷಿಸಿ:  Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು ಮೋದಿ ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more