ಪ್ರಜ್ವಲ್​​ ರಾಸಲೀಲೆಯ 2800 ವಿಡಿಯೋಗಳ  ಗುಟ್ಟು ರಟ್ಟಾಗಿದ್ದೇಗೆ?​

ಪ್ರಜ್ವಲ್​​ ರಾಸಲೀಲೆಯ 2800 ವಿಡಿಯೋಗಳ ಗುಟ್ಟು ರಟ್ಟಾಗಿದ್ದೇಗೆ?​

Published : May 01, 2024, 11:50 AM IST

ಪ್ರಜ್ವಲ್​ ರೇವಣ್ಣರದ್ದು ಅಂತ ಹೇಳಲಾಗುತ್ತಿರುವ ರಾಸಲೀಲೆ ವಿಡಿಯೋಗಳ ಪ್ರಕರಣ ದಿಕ್ಕೊಂದು ಟ್ವಿಸ್ಟ್​​ ಪಡೆದುಕೊಳ್ತಿದೆ. ಮೊಬೈಲ್​ನಲ್ಲಿದ್ದ ವಿಡಿಯೋಗಳು ವೈರಲ್​ ಆಗಿದ್ದೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಜ್ವಲ್​ ರೇವಣ್ಣರದ್ದು ಅಂತ ಹೇಳಲಾಗುತ್ತಿರುವ ರಾಸಲೀಲೆ ವಿಡಿಯೋಗಳ ಪ್ರಕರಣ ದಿಕ್ಕೊಂದು ಟ್ವಿಸ್ಟ್​​ ಪಡೆದುಕೊಳ್ತಿದೆ. ಈಗಾಗಲೇ ಸರ್ಕಾರ ಎಸ್​​.ಐ.ಟಿಗೆ ತನಿಖೆಯನ್ನ ವಹಿಸಿದೆ. ಪ್ರಜ್ವಲ್​ ರೇವಣ್ಣ ಈಗಾಗಲೇ ದೇಶ ಬಿಟ್ಟಿದ್ದಾರೆ. ರಾಜಕೀಯ ಕೆಸರೆರಚಾಟವು ನಡೆಯುತ್ತಿದೆ. ಹೀಗಿರುವಾಗ್ಲೇ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​ ಸಿಕ್ಕಿದೆ.. ಈ ಕರ್ಮಕಾಂಡವನ್ನ ವೈರಲ್​ ಮಾಡಿದ್ಯಾರು ಅನ್ನೋದು ಈಗ ಎಲ್ಲರ ತಲೆ ಕೆಡಸುತ್ತಿದೆ. ಕಾಂಗ್ರೆಸ್​​​ನ ಮಹಾನಾಯಕನೇ ಈ ವೈರಲ್​ ವಿಡಿಯೋಗಳ ಸೂತ್ರಧಾರಿ ಅನ್ನೋ ಆರೋಪಗಳು ಕೇಳಿ ಬರ್ತಿವೆ. ಕಾರ್​​ ಡ್ರೈವರ್ ಕಾರ್ತಿಕ್​​  ಪೆನ್​ ಡ್ರೈವ್​​​​ ಅನ್ನ ದೇವರಾಜೇ ಗೌಡರಿಗೆ ಬಿಟ್ರೆ ಯಾರಿಗೂ ಕೊಟ್ಟಿಲ್ಲ ಅಂತ ಹೇಳುತ್ತಿದ್ದಾರೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more