ಶ್ರೀಲಂಕಾದ ಕ್ಯಾಸಿನೋಗಳಲ್ಲಿ ಜಮೀರ್ ಆಪ್ತ ಮಾಡುತ್ತಿದ್ದುದು ಬೇರೆಯದ್ದೇ ಕೆಲಸ..!

ಶ್ರೀಲಂಕಾದ ಕ್ಯಾಸಿನೋಗಳಲ್ಲಿ ಜಮೀರ್ ಆಪ್ತ ಮಾಡುತ್ತಿದ್ದುದು ಬೇರೆಯದ್ದೇ ಕೆಲಸ..!

Published : Sep 10, 2020, 03:29 PM IST

ಶ್ರೀಲಂಕಾದ ಕ್ಯಾಸಿನೋಗಳಲ್ಲಿ ಅಕ್ರಮ ಹಣ ಹೂಡಿಕೆ ಮಾಡಲಾಗುತ್ತಿದೆ ಎಂದು ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದರು. 'ಈ ಕೇಸ್‌ನಲ್ಲಿ ಇಡಿ ಎಂಟ್ರಿಯಾಗಿರುವುದು ಸಂತೋಷದ ವಿಚಾರ. ತನಿಖೆಯಾಗಲಿ. ಎಲ್ಲವೂ ಹೊರಬರಲಿ' ಎಂದು ಸುವರ್ಣ ನ್ಯೂಸ್‌ಗೆ ಸಂಬರಗಿ ಪ್ರತಿಕ್ರಿಯಿಸಿದ್ದಾರೆ. 
 

ಬೆಂಗಳೂರು (ಸೆ. 10):  ಸ್ಯಾಂಡಲ್‌ವುಡ್ ಡ್ರಗ್ ತನಿಖೆ ಕೇಸ್‌ ಗೆ ಇಡಿ ಎಂಟ್ರಿಯಾಗಿದೆ. ಸಿಸಿಬಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ. ಕಿಂಗ್‌ಪಿನ್‌ ವಿರೇನ್‌ ಖನ್ನಾನನ್ನು ಮೊದಲು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. 

ಶ್ರೀಲಂಕಾದ ಕ್ಯಾಸಿನೋಗಳಲ್ಲಿ ಅಕ್ರಮ ಹಣ ಹೂಡಿಕೆ ಮಾಡಲಾಗುತ್ತಿದೆ ಎಂದು ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದರು. 'ಈ ಕೇಸ್‌ನಲ್ಲಿ ಇಡಿ ಎಂಟ್ರಿಯಾಗಿರುವುದು ಸಂತೋಷದ ವಿಚಾರ. ತನಿಖೆಯಾಗಲಿ. ಎಲ್ಲವೂ ಹೊರಬರಲಿ' ಎಂದು ಸುವರ್ಣ ನ್ಯೂಸ್‌ಗೆ ಸಂಬರಗಿ ಪ್ರತಿಕ್ರಿಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ಆಪ್ತ ಶೇಖ್ ಹಾಗೂ ರಾಹುಲ್ ಕ್ಯಾಸಿನೋಗಳಲ್ಲಿ ಏನ್ ಮಾಡುತ್ತಿದ್ದರು ಎಂಬುದರ ಬಗ್ಗೆ ಮಾತನಾಡಿದ್ದಾರೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!