ಡ್ರಗ್ಸ್ ಪೆಡ್ಲರ್‌ಗಳ ಜೊತೆ ಪ್ರಶಾಂತ್ ಫೋಟೋ ವೈರಲ್ ; ಹೌದು ಎಂದು ಒಪ್ಪಿಕೊಂಡ ಸಂಬರಗಿ.!

ಡ್ರಗ್ಸ್ ಪೆಡ್ಲರ್‌ಗಳ ಜೊತೆ ಪ್ರಶಾಂತ್ ಫೋಟೋ ವೈರಲ್ ; ಹೌದು ಎಂದು ಒಪ್ಪಿಕೊಂಡ ಸಂಬರಗಿ.!

Published : Sep 05, 2020, 02:58 PM IST

ಡ್ರಗ್ಸ್ ಪೆಡ್ಲರ್ ರಾಹುಲ್ ಜೊತೆ ಪ್ರಶಾಂತ್ ಸಂಬರಗಿ ಇರುವ ಫೋಟೋ ರಾರಾಜಿಸುತ್ತಿದೆ. ಡ್ರಗ್ಸ್ ಬಗ್ಗೆ ಭಾರೀ ಹೇಳಿಕೆ ಕೊಟ್ಟು, ನಟ-ನಟಿಯರ ಮೇಲೆ ಆರೋಪ ಮಾಡಿ, ಅದಕ್ಕೆ ಸಾಕ್ಷಿಗಳನ್ನು ನೀಡುತ್ತಿರುವ ಸಂಬರಗಿ ಸ್ವತಃ ಪೆಡ್ಲರ್‌ಗಳ ಜೊತೆ ಇರುವ ಫೋಟೋ ವೈರಲ್ ಆಗಿದೆ. 
 

ಬೆಂಗಳೂರು (ಸೆ. 05): ಡ್ರಗ್ಸ್ ಪೆಡ್ಲರ್ ರಾಹುಲ್ ಜೊತೆ ಪ್ರಶಾಂತ್ ಸಂಬರಗಿ ಇರುವ ಫೋಟೋ ರಾರಾಜಿಸುತ್ತಿದೆ. ಡ್ರಗ್ಸ್ ಬಗ್ಗೆ ಭಾರೀ ಹೇಳಿಕೆ ಕೊಟ್ಟು, ನಟ-ನಟಿಯರ ಮೇಲೆ ಆರೋಪ ಮಾಡಿ, ಅದಕ್ಕೆ ಸಾಕ್ಷಿಗಳನ್ನು ನೀಡುತ್ತಿರುವ ಸಂಬರಗಿ ಸ್ವತಃ ಪೆಡ್ಲರ್‌ಗಳ ಜೊತೆ ಇರುವ ಫೋಟೋ ವೈರಲ್ ಆಗಿದೆ. 

ಈ ಬಗ್ಗೆ ಸ್ವತಃ ಸಂಬರಗಿ ಸುವರ್ಣ ನ್ಯೂಸ್ ಜೊತೆ ಮಾತನಾಡಿ, ಇದು 2017 ರ ಫೋಟೋ.  ಒಂದು ಬರ್ತಡೇ ಸಮಾರಂಭದಲ್ಲಿ ಭಾಗಿಯಾಗಿದ್ದೆ. ಆಗ ತೆಗೆಸಿಕೊಂಡ ಫೋಟೋ. ರಾಹುಲ್‌ಗೆ ಫೋಟೋ ತೆಗೆಸಿಕೊಳ್ಳುವ ಕ್ರೇಜ್. ನನ್ನ ಜೊತೆಯೂ ಫೋಟೋ ತೆಗೆಸಿಕೊಂಡ ಅಷ್ಟೇ. ನನಗೂ ಅವನಿಗೂ ಯಾವ ಸಂಬಂಧವೂ ಇಲ್ಲ. ಸುಮ್ಮನೆ ಫೋಟೋಗೆ ಪೋಸ್ ಕೊಟ್ಟಿದ್ದಷ್ಟೇ. ಈ ಸಂಬಂಧ ತನಿಖೆಗೂ ನಾನು ಸಹಕರಿಸುತ್ತೇನೆ' ಎಂದು ಸಂಬರಗಿ ಹೇಳಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?