ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಡ್ರಗ್ಸ್  ಆಟ!

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಡ್ರಗ್ಸ್ ಆಟ!

Published : Sep 03, 2020, 09:21 PM ISTUpdated : Sep 03, 2020, 09:23 PM IST

ಸ್ಯಾಂಡಲ್  ವುಡ್ ನಲ್ಲಿಡ್ರಗ್ಸ್ ಘಾಟು/ ರಾಜಕೀಯ ವಲಯದಕ್ಕೂ ಅಂಟಿದ ಮಾದಕ ನಂಟು/ ಜೆಡಿಎಸ್ ತೊರೆದು ಕಾಂಗ್ರೆಸ್ ತೊರೆದಿದ್ದ ಪ್ರಭಾವಿ ಶಾಸಕನ ಬರ್ತಡೆ ಪಾರ್ಟಿಯಲ್ಲಿ ಇಮ್ತಿಯಾಜ್. ಸಂಬರಗಿ ಆರೋಪ

ಬೆಂಗಳೂರು(ಸೆ. 03) ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬಾಲಿವುಡ್ ನಿರ್ಮಾಪಕ ಇಮ್ತಿಯಾಜ್ ಖಾತ್ರಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡನ ಬರ್ತಡೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬಾಂಬ್ ಸಿಡಿಸಿದ್ದಾರೆ.

'ಸಿದ್ದು ಪುತ್ರ ರಾಕೇಶ್ ಬಲಿಪಡೆದಿದ್ದು ಡ್ರಗ್ಸ್'

ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನಲ್ಲಿ  ಕೇಳಿಬಂದಿದ್ದ ಡ್ರಗ್ಸ್ ಘಾಟು ನಿಧಾನಕ್ಕೆ ರಾಜಕೀಯ ವಲಯಕ್ಕೂ ವ್ಯಾಪಿಸುವ ಲಕ್ಷಣ ಕಾಣುತ್ತಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?