ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

Published : Oct 12, 2021, 09:35 PM ISTUpdated : Oct 12, 2021, 09:39 PM IST

* ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!
* ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ!
* ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ
* ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಧಂದೆ

ವಿಜಯನಗರ(ಅ. 12) ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ (Prostitution) ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರಿನ (Tumkur) ಲಾಡ್ಜ್ ಒಂದರಲ್ಲಿ ಸುರಂಗ  ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾದರಿಯದ್ದೇ ಪ್ರಕರಣ. 

ವಿಜಯನಗರ (Vijayanagr )ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ನಡೆಸಿದ್ದಾರೆ. ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ. ಓರ್ವ ಮಹಿಳೆ ರಕ್ಷಣೆ ಮಾಡಲಾಗಿದೆ. ದಂಧೆಯಲ್ಲಿ ಭಾಗಿಯಾಗಿದ್ದ 6 ಜನ ಸೇರಿದಂತೆ ಒಟ್ಟು 9 ಆರೋಪಿಗಳ ಬಂಧಿಸಲಾಗಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಮಲ್ಲಿಗೆ ಲಾಡ್ಜ್ ಮೇಲೆ ದಾಳಿಯಾದೆ.

ಬಾಂಗ್ಲಾದಿಂದ ಮದುವೆಯಾಗಿ ಯುವತಿಯರನ್ನು ಕರೆದು ತರುತ್ತಿದ್ದ

ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ವಿಜಯನಗರ ಎಸ್ಪಿ ಡಾ. ಅರುಣ್ ಕೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ಒಟ್ಟು 9 ಜನರನ್ನು ಬಂಧಿಸಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?