ADGP ಅಮೃತ್ ಪಾಲ್- DYSP ಶಾಂತಕುಮಾರ್ ಮನೆಯ ಮೇಲೆ ಇಡಿ ದಾಳಿ

ADGP ಅಮೃತ್ ಪಾಲ್- DYSP ಶಾಂತಕುಮಾರ್ ಮನೆಯ ಮೇಲೆ ಇಡಿ ದಾಳಿ

Published : Nov 10, 2022, 06:50 PM IST

Karnataka PSI Recruitment Scam: ಪಿಎಸ್‌ಐ ಹಗರಣದ ಆರೋಪಿಗಳಿಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ

ಬೆಂಗಳೂರು (ನ. 10): ಪಿಎಸ್‌ಐ ಹಗರಣದ (PSI Recruitment Scam) ಆರೋಪಿಗಳಿಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಎಡಿಜಿಪಿ ಅಮೃತ್ ಪಾಲ್ (Amrit Paul)  ಹಾಗೂ ಡಿವೈಎಸ್ಪಿ ಶಾಂತಕುಮಾರ್ (DYSP Shantakumar) ಮನೆಯ ಮೇಲೆ ಇಡಿ ದಾಳಿ ನಡೆಸಿದೆ. ಸಹಕಾರ್‌ ನಗರದ ಅಮೃತ್ ಪಾಲ್‌ ನಿವಾಸ ಹಾಗೂ ಆಡುಗೋಡಿಯ ಶಾಂತಕುಮಾರ್‌ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇನಾಲಯನಕ್ಕೆ ಸಿಐಡಿ (CID) ದೂರು ನೀಡಿತ್ತು. ಈ ಬೆನ್ನಲ್ಲೇ ಮನಿ ಲಾಂಡ್ರಿಂಗ್‌ ಕಾಯ್ದೆಯಡಿ (Money Laundering Case) ಇ.ಡಿ ಕೇಸ್‌ ದಾಖಲಿಸಿಕೊಂಡಿತ್ತು. ಈ ಬೆನ್ನಲ್ಲೇ ಆರೋಪಿ ಅಧಿಕಾರಿಗಳ ಮನೆಗಳ ಮೇಲೆ ಇ.ಡಿ ದಾಳಿ ನಡೆಸಿದೆ. ಈ ಕುರಿತ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಪಿಎಸ್‌ಐ ಅಷ್ಟೇ ಅಲ್ಲ ಎಫ್‌ಡಿಎ, ಜೆಇ, ಕಾನ್ಸಟೇಬಲ್‌ ನೇಮಕಾತಿಯಲ್ಲೂ ಅಕ್ರಮ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more