ಪಿಎಸ್‌ಐ ನೇಮಕಾತಿ ಪರೀಕ್ಷೆ ಬಳಿಕ ಫೋಟೋಶೂಟ್! ಸಿಐಡಿ ನೆರವಿಗೆ ಬಂತು ಆ ಫೋಟೋ

ಪಿಎಸ್‌ಐ ನೇಮಕಾತಿ ಪರೀಕ್ಷೆ ಬಳಿಕ ಫೋಟೋಶೂಟ್! ಸಿಐಡಿ ನೆರವಿಗೆ ಬಂತು ಆ ಫೋಟೋ

Published : May 09, 2022, 07:30 PM IST

ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.

ಕಲಬುರಗಿ, (ಮೇ.09): ಅಕ್ರಮವಾಗಿ  PSI ಪರೀಕ್ಷೆಯಲ್ಲಿ (Exam) ಪಾಸ್ ಆಗಿದ್ದ ಅಭ್ಯರ್ಥಿಗಳು ಫೋಟೋ ಶೂಟ್​ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಅಕ್ರಮವಾಗಿ ಪರೀಕ್ಷೆ ಬರೆದು ಪಾಸ್‌ ಆದ ಖುಚಿಯಲ್ಲಿ ತೆಗೆಸಿಕೊಂಡಿದ್ದ ಫೋಟೋ ಇದೀಗ ವೈರಲ್ ಆಗಿದ್ದು, ಅದು ಈಗ ಕೆಲವರಿಗೆ ಕಂಟಕವಾಗಿದೆ.

ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಹೌದು...ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more