PSI ನೇಮಕಾತಿ ಹಗರಣ: ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ಗೆ ಸಿಐಡಿ ಮತ್ತೊಂದು ಶಾಕ್‌

PSI ನೇಮಕಾತಿ ಹಗರಣ: ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ಗೆ ಸಿಐಡಿ ಮತ್ತೊಂದು ಶಾಕ್‌

Published : May 10, 2022, 12:36 PM IST

PSI ಪರೀಕ್ಷೆ ಹಗರಣದ ಕಿಂಗ್​​ಪಿನ್ ಆರ್​​.ಡಿ. ಪಾಟೀಲ್​​ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, PWD ಇಲಾಖೆಯ JE, AE ಪರೀಕ್ಷೆ ಅಕ್ರಮ ಕೇಸ್ ರೀ ಓಪನ್​​​ ಮಾಡುವಂತೆ ಬೆಂಗಳೂರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ  ಕೇಸ್​ ದಾಖಲಾಗಿದೆ.

ಬೆಂಗಳೂರು, (ಮೇ.10): PSI ಪರೀಕ್ಷೆ ಹಗರಣದ ಕಿಂಗ್​​ಪಿನ್ ಆರ್​​.ಡಿ. ಪಾಟೀಲ್​​ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, PWD ಇಲಾಖೆಯ JE, AE ಪರೀಕ್ಷೆ ಅಕ್ರಮ ಕೇಸ್ ರೀ ಓಪನ್​​​ ಮಾಡುವಂತೆ ಬೆಂಗಳೂರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ  ಕೇಸ್​ ದಾಖಲಾಗಿದೆ.

ಪಿಎಸ್‌ಐ ನೇಮಕಾತಿ ಪರೀಕ್ಷೆ ಬಳಿಕ ಫೋಟೋಶೂಟ್! ಸಿಐಡಿ ನೆರವಿಗೆ ಬಂತು ಆ ಫೋಟೋ

ಈ ಪ್ರಕರಣ 2021ರ ಡಿಸೆಂಬರ್ 14 ರಂದು ದಾಖಲಾಗಿದ್ದು, ಸೆಂಟ್ ಜಾನ್ಸ್ ಶಾಲೆಯ ಸಿಬ್ಬಂದಿ ದೂರು ನೀಡಿದ್ದರು. ಪರೀಕ್ಷಾ ಸಮಯದಲ್ಲಿ ವೀರಣಗೌಡ ಅನ್ನುವ ಅಭ್ಯರ್ಥಿ ಎಲೆಕ್ಟ್ರಾನಿಕ್ ಬ್ಲೂಟೂತ್ ಬಳಕೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ  ಕೇಸ್​ ರೀ ಓಪನ್​ ಮಾಡಿದೆ. ಈ ಪ್ರಕರಣದಲ್ಲಿ RD ಪಾಟೀಲ್  7ನೇ ಆರೋಪಿಯಾಗಿದ್ದನು. ಚಾರ್ಜ್​​ಶೀಟ್​ನಲ್ಲಿ ಹೆಸರು ಕೈಬಿಡಲು ಪ್ರಭಾವ ಬೀರಿದ್ದ. RD ಪಾಟೀಲ್ ಅನೇಕರಿಗೆ ಅಕ್ರಮವಾಗಿ ಪರೀಕ್ಷೆ ಬರೆಸಿದ್ದನು. ಅನ್ನಪೂರ್ಣೇಶ್ವರಿ ನಗರ ಠಾಣೆ ಟೀಂ ಕಲಬುರಗಿಗೆ ಬಂದಿದ್ದು, ಇಂದು RD ಪಾಟೀಲ್​​​ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more