ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

Published : Oct 04, 2023, 11:53 AM IST

Shivamogga  Ragigudda riot caseಕ್ಕೆ ಸಂಬಂಧಿಸಿದಂತೆ ಬಹುತೇಕ ಎಫ್ಐಆರ್‌ನಲ್ಲಿ ಆರೋಪಿಗಳ ಹೆಸರು ಪುನರಾವರ್ತನೆಯಾಗಿದೆ.
 

ಶಿವಮೊಗ್ಗ ರಾಗಿಗುಡ್ಡ ಗಲಾಟೆ ಪ್ರಕರಣಕ್ಕೆ(Ragigudda riot case) ಸಂಬಂಧಿಸಿದಂತೆ  24 ಎಫ್ಐಆರ್ ದಾಖಲಾಗಿವೆ. ಇದರಲ್ಲಿ 9 ಕಲ್ಲು ತೂರಾಟ ಪ್ರಕರಣ, 7 ಮನೆ ಡ್ಯಾಮೇಜ್ ಪ್ರಕರಣಗಳಾಗಿವೆ. ಇನ್ನೂ 8 ಸುಮೋಟೋ ಕೇಸ್‌ಗಳಾಗಿವೆ. ಬಹುತೇಕ ಎಫ್ಐಆರ್‌ನಲ್ಲಿ (Fir) ಆರೋಪಿಗಳ ಹೆಸರು ಪುನರಾವರ್ತನೆ ಆಗಿದೆ. ಈಗಾಗಲೇ 60 ಆರೋಪಿತರನ್ನು ಪೊಲೀಸರು(Police) ಬಂಧಿಸಿದ್ದಾರೆ. ಉಳಿದ 15ಕ್ಕೂ ಹೆಚ್ಚು ಆರೋಪಿತರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಲ್ಲು ತೂರಾಟದ ವೇಳೆ ಗಾಯಗೊಂಡ ಎರಡು ಕೋಮಿನ ಒಟ್ಟು 12 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಗಿಗುಡ್ಡ ಗಲಾಟೆ ಹಿನ್ನೆಲೆ ಶಿವಮೊಗ್ಗ(Shivamogga) ನಗರದಾದ್ಯಂತ ಸೆಕ್ಷನ್ 144 ಮುಂದುವರೆದಿದೆ. ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು, ರಾಗಿಗುಡ್ಡ ಒಳ ಪ್ರವೇಶಿಸುವಾಗ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತದೆ. ಕಳೆದ ರಾತ್ರಿ ಕೂಡ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more