'ಡ್ರಗ್ಸ್‌ಗೂ ನನಗೂ ಸಂಬಂಧ ಇಲ್ಲರೀ, ಸುಮ್ಮನೆ ಟಾರ್ಗೆಟ್ ಮಾಡಬೇಡಿ'

'ಡ್ರಗ್ಸ್‌ಗೂ ನನಗೂ ಸಂಬಂಧ ಇಲ್ಲರೀ, ಸುಮ್ಮನೆ ಟಾರ್ಗೆಟ್ ಮಾಡಬೇಡಿ'

Published : Sep 04, 2020, 06:13 PM IST

ನಟಿ ರಾಗಿಣಿ ದ್ವಿವೇದಿ ಡ್ರಗ್ಸ್‌ ಸುಳಿಯಲ್ಲಿ ಸಿಲುಕಿಕೊಂಡಿದ್ಧಾರೆ. ಸಿಸಿಬಿ ಅಧಿಕಾರಿಗಳು ಡ್ರಿಲ್ ಮಾಡುತ್ತಿದ್ದಾರೆ. 'ಡ್ರಗ್ಸ್‌ಗೂ ನನಗೂ ಸಂಬಂಧವಿಲ್ಲ. ಸುಖಾಸುಮ್ಮನೆ ನನ್ನನ್ನು ಎಳೆಯಬೇಡಿ. ರವಿಶಂಕರ್ ಕೂಡಾ ಈ ಡೀಲ್‌ನಲ್ಲಿಲ್ಲ. ಪಾರ್ಟಿಗಳಿಗೆ ಹೋಗ್ತೀವಿ ಅಂದಾಕ್ಷಣ, ನಮಗೂ ಡ್ರಗ್ಸ್‌ಗೂ ಸಂಬಂಧವಿದೆ ಅಂತಾನಾ? ಸುಖಾಸುಮ್ಮನೆ ನಮ್ಮನ್ನು ಟಾರ್ಗೆಟ್ ಮಾಡಬೇಡಿ' ಎಂದು ಸಿಸಿಬಿ ಅಧಿಕಾರಿಗಳ ಪ್ರಶ್ನೆಗೆ ರಾಗಿಣಿ ದ್ವಿವೇದಿ ಗರಂ ಆಗಿದ್ದಾರೆ. 

ಬೆಂಗಳೂರು (ಸೆ. 04): ನಟಿ ರಾಗಿಣಿ ದ್ವಿವೇದಿ ಡ್ರಗ್ಸ್‌ ಸುಳಿಯಲ್ಲಿ ಸಿಲುಕಿಕೊಂಡಿದ್ಧಾರೆ. ಸಿಸಿಬಿ ಅಧಿಕಾರಿಗಳು ಡ್ರಿಲ್ ಮಾಡುತ್ತಿದ್ದಾರೆ. 'ಡ್ರಗ್ಸ್‌ಗೂ ನನಗೂ ಸಂಬಂಧವಿಲ್ಲ. ಸುಖಾಸುಮ್ಮನೆ ನನ್ನನ್ನು ಎಳೆಯಬೇಡಿ. ರವಿಶಂಕರ್ ಕೂಡಾ ಈ ಡೀಲ್‌ನಲ್ಲಿಲ್ಲ. ಪಾರ್ಟಿಗಳಿಗೆ ಹೋಗ್ತೀವಿ ಅಂದಾಕ್ಷಣ, ನಮಗೂ ಡ್ರಗ್ಸ್‌ಗೂ ಸಂಬಂಧವಿದೆ ಅಂತಾನಾ? ಸುಖಾಸುಮ್ಮನೆ ನಮ್ಮನ್ನು ಟಾರ್ಗೆಟ್ ಮಾಡಬೇಡಿ' ಎಂದು ಸಿಸಿಬಿ ಅಧಿಕಾರಿಗಳ ಪ್ರಶ್ನೆಗೆ ರಾಗಿಣಿ ದ್ವಿವೇದಿ ಗರಂ ಆಗಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!