ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಆರೋಪಿ ನಂ 2..! ಇವರೆಲ್ಲಾ ಇದ್ದಾರೆ ಲಿಸ್ಟ್‌ನಲ್ಲಿ!

ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಆರೋಪಿ ನಂ 2..! ಇವರೆಲ್ಲಾ ಇದ್ದಾರೆ ಲಿಸ್ಟ್‌ನಲ್ಲಿ!

Published : Sep 05, 2020, 04:22 PM IST

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಘಾಟು ಕೋಲಾಹಲವನ್ನೇ ಎಬ್ಬಿಸಿದೆ. ಡ್ರಗ್ಸ್ ಕೇಸ್ ಬಗ್ಗೆ ಸಿಸಿಬಿಯಲ್ಲಿ ಸುಮೋಟೋ ಕೇಸ್ ದಾಖಲಾಗಲಿದೆ. ಡ್ರಗ್ಸ್ ಜಾಲದಲ್ಲಿ ರಾಗಿಣಿ ದ್ವಿವೇದಿ ಆರೋಪಿ ನಂ 2..!

ಬೆಂಗಳೂರು (ಸೆ. 05): ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಘಾಟು ಕೋಲಾಹಲವನ್ನೇ ಎಬ್ಬಿಸಿದೆ. ಡ್ರಗ್ಸ್ ಕೇಸ್ ಬಗ್ಗೆ ಸಿಸಿಬಿಯಲ್ಲಿ ಸುಮೋಟೋ ಕೇಸ್ ದಾಖಲಾಗಲಿದೆ. ಡ್ರಗ್ಸ್ ಜಾಲದಲ್ಲಿ ರಾಗಿಣಿ ದ್ವಿವೇದಿ ಆರೋಪಿ ನಂ 2. ಶಿವಪ್ರಕಾಶ್ A 1,ರಾಗಿಣಿ  ದ್ವಿವೇದಿ A2, ವೀರೇಶ್ ಖನ್ನಾ A3, ಪ್ರಶಾಂತ್ ರಂಕಾ A4, ವೈಭವ್ ಜೈನ್ A5, ಆದಿತ್ಯ ಆಳ್ವಾ A6 ಆರೋಪಿಗಳಾಗಿದ್ದಾರೆ.

A1 ನಿಂದ A 12 ಆರೋಪಿಗಳು ಪ್ರತಿಷ್ಠಿತ ಹೋಟೆಲ್‌ನಲ್ಲಿ ಸೇರುತ್ತಿದ್ದರು. ಒಟ್ಟಿಗೆ ಸೇರಿ ಡ್ರಗ್‌ ಪಾರ್ಟಿ ಮಾಡುತ್ತಿದ್ದರು. ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ವಿಚಾರಣೆ ಮಾಡಿದಾಗ ಈ ಎಲ್ಲಾ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್‌ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?