Violence against woman: ಗ್ರಾಮ ಪಂಚಾಯಿತಿ ಸದಸ್ಯನಿಂದ ಮಹಿಳೆಗೆ ಕಪಾಳಮೋಕ್ಷ!

Violence against woman: ಗ್ರಾಮ ಪಂಚಾಯಿತಿ ಸದಸ್ಯನಿಂದ ಮಹಿಳೆಗೆ ಕಪಾಳಮೋಕ್ಷ!

Published : Nov 25, 2021, 09:28 PM IST

ಗ್ರಾಮ ಪಂಚಾಯಿತಿ ಸದಸ್ಯ ಸಿದ್ದರಾಜು ಎಂಬಾತ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾನೆ. ಚನ್ನಪಟ್ಟಣ ತಾಲೂಕಿನ ಮೆಣಸಿನ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಹಲ್ಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಳೆ ನೀರು ಕೊಚ್ಚಿ ಜಮೀನಿಗೆ ಮಣ್ಣು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. 

ರಾಮನಗರ(ನ. 25) ಗ್ರಾಮ ಪಂಚಾಯಿತಿ ಸದಸ್ಯ (Gram Panchayat Member) ಸಿದ್ದರಾಜು ಎಂಬಾತ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾನೆ. ರಾಮನಗರ ಜಿಲ್ಲೆಯ (Ramanagar District) ಚನ್ನಪಟ್ಟಣ ತಾಲೂಕಿನ ಮೆಣಸಿನ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಹಲ್ಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಮಳೆ ನೀರು ಕೊಚ್ಚಿ ಜಮೀನಿಗೆ ಮಣ್ಣು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. 

ಹಲ್ಲೆ ನಡೆಸಿದ ಸಿದ್ದರಾಜು ಮಹಿಳೆಗೆ ಈ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಘಟನೆ ಬಳಿಕ ಗ್ರಾಮಸ್ಥರು ಸಿದ್ದರಾಜು ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಈ ಮಹಿಳೆ ಸಿದ್ದರಾಜು ಅಣ್ಣನ ಮಗಳಾಗಿದ್ದು, ಸಂಬಂಧಗಳಿಗೂ ಈ ವ್ಯಕ್ತಿ ಬೆಲೆ ನೀಡದೇ ಹೀನಾಯವಾಗಿ ನಡೆದುಕೊಂಡಿರುವುದು ಜನರನ್ನು ಕೆರಳಿಸಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more