ಸಿಡಿ ಲೇಡಿ ಪ್ರತ್ಯಕ್ಷ;  ತನಿಖೆಗೆ ಹೊಸ ದಿಕ್ಕು ಕೊಟ್ಟ ಸಾರಾಂಶ, ಯಾರ ವಶದಲ್ಲಿದ್ದಾಳೆ?

ಸಿಡಿ ಲೇಡಿ ಪ್ರತ್ಯಕ್ಷ;  ತನಿಖೆಗೆ ಹೊಸ ದಿಕ್ಕು ಕೊಟ್ಟ ಸಾರಾಂಶ, ಯಾರ ವಶದಲ್ಲಿದ್ದಾಳೆ?

Published : Mar 25, 2021, 04:26 PM IST

ಸಿಡಿ ಲೇಡಿ ಪ್ರತ್ಯಕ್ಷ/ ಸಿಡಿ ಲೇಡಿ ಆರೋಪಕ್ಕೆ ಪೊಲೀಸ್ ಕಮಿಷನರ್ ಗರಂ/ ಮೊದಲು ತನಿಖೆಗೆ ಸಹಕಾರ ಕೊಡಿ/   ಸಲ್ಲದ ಆರೋಪ ಮಾಡವುದು ಸರಿಯಲ್ಲ/ ಹಲವು ಪ್ರಶ್ನೆ ಎದ್ದೇಳಲು ಕಾರಣವಾದ ವಿಡಿಯೋ 

ಬೆಂಗಳೂರು  (ಮಾ. 25)  ಸಿಡಿ ಲೇಡಿ ಪ್ರತ್ಯಕ್ಷವಾಗಿದ್ದಾರೆ. ಎರಡನೇ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ. ಆದರೆ ಪೊಲೀಸ್ ಕಮಿಷನರ್ ಮಾತ್ರ ಇದಕ್ಕೆ ಗರಂ ಆಗಿದ್ದಾರೆ. ನಾವು ರಕ್ಷಣೆ ಕೊಡಲು ಬದ್ಧ.. ಮೊದಲು ತನಿಖೆಗೆ ಸಹಕಾರ ಕೊಡಲಿ ಎಂದು ಹೇಳಿದ್ದಾರೆ.

ಎರಡನೇ ವಿಡಿಯೋ ಬಿಡುಗಡೆ ಮಾಡಿ ಲೇಡಿ ಹೇಳಿದ್ದೇನು? 

ಎಸ್‌ಐಟಿ ಸಹ ಸಿಡಿ ಲೇಡಿ ಆರೋಪಕ್ಕೆ ಗರಂ ಆಗಿತ್ತು.  ನನ್ನ ತಂದೆ-ತಾಯಿ  ಸುರಕ್ಷಿತವಾಗಿದ್ದಾರೆ ಎಂದ ನಂತರ ಹಾಜರಾಗುತ್ತೇನೆ ಎಂದಿದ್ದು ಹಲವು ಪ್ರಶ್ನೆಗಳು ಉದ್ಭವವಾಗಲು ಕಾರಣವಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?