'ಸಿಡಿ ಇದೆ ಎನ್ನುವವರನ್ನು ಮೊದಲು ಏರೋಪ್ಲೇನ್ ಹತ್ತಿಸಿ, ಯಾರ್ರೀ ಮಾಜಿ ಸಿಎಂ?'

Mar 5, 2021, 8:32 PM IST

ಮೈಸೂರು( ಮಾ.  06) ಸಿಡಿ ಇದೆ ಎಂದು  ಹೇಳುತ್ತಿರುವವರ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ರೀತಿ  ಹೇಳುತ್ತ ಯಾರದ್ದೋ ತೇಜೋವಧೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ವಿಡಿಯೋದಲ್ಲಿ ಮಚ್ಚೆ ಹುಡುಕಿದ ಆಪ್ತ ಶಾಸಕ

ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಸೆಕ್ಸ್ ಸಿಡಿ ಬಿಡುಗಡೆಯಾಗಿದ್ದು ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಬಿಡುಗಡೆ ಮಾಡಿದ್ದ ಸಾಮಾಜಿಕ ಹೋರಾಟಗಾರ ತನ್ನ ಬಳಿ ಇನ್ನು ಮೂವರ ಸಿಡಿ ಇದೆ ಎಂದು ಬಾಂಬ್ ಸಿಡಿಸಿದ್ದರು.