Rameshwaram Cafe Blast ಬೆಂಗಳೂರಲ್ಲಿ ಸ್ಫೋಟಿಸಿ, ಬಳ್ಳಾರಿಯಲ್ಲಿ ಓಡಾಟ! ಚಹರೆ ಕೊನೆಗೂ ಪತ್ತೆ!

Rameshwaram Cafe Blast ಬೆಂಗಳೂರಲ್ಲಿ ಸ್ಫೋಟಿಸಿ, ಬಳ್ಳಾರಿಯಲ್ಲಿ ಓಡಾಟ! ಚಹರೆ ಕೊನೆಗೂ ಪತ್ತೆ!

Published : Mar 08, 2024, 03:30 PM ISTUpdated : Mar 08, 2024, 03:37 PM IST

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಚಹರೆ ಕೊನೆಗೂ ಪತ್ತೆಯಾಗಿದೆ. ಬಾಂಬ್ ​ಸ್ಫೋಟದ 1 ವಾರದ ಬಳಿಕ ಶಂಕಿತನ ಮುಖ ಅನಾವರಣವಾಗಿದೆ.

ಬೆಂಗಳೂರು (ಮಾ.8): ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಚಹರೆ ಕೊನೆಗೂ ಪತ್ತೆಯಾಗಿದೆ. ಬಾಂಬ್ ​ಸ್ಫೋಟದ 1 ವಾರದ ಬಳಿಕ ಶಂಕಿತನ ಮುಖ ಅನಾವರಣ. ಬರುವಾಗ ಫುಲ್​ ಶರ್ಟ್​.. ಕ್ಯಾಪ್ ಧರಿಸಿ ಬಂದು ಬಾಂಬ್ ಇಟ್ಟ. ಬಸ್​ನಲ್ಲಿ ಹೋಗುವಾಗ ವೇಷವನ್ನೇ ಬದಲಾಯಿಸಿದ ಬಾಂಬರ್. ಬಸ್​ನಲ್ಲಿ ಕ್ಯಾಪ್​ ಇಲ್ಲದೇ ಟೀ-ಶರ್ಟ್​ ಧರಿಸಿ ಶಂಕಿತ​ ಪ್ರಯಾಣ. ಹೂಡಿಯ ಮಸೀದಿಯೊಂದರ ಬಳಿ ಬಟ್ಟೆ ಬದಲಿಸಿದ ಶಂಕಿತ. ಬಾಂಬರ್​ ಹುಡುಕಿ ಕೊಟ್ಟವರಿಗೆ N.I.A 10 ಲಕ್ಷ ಬಹುಮಾನ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?