ಐಷಾರಾಮಿ ಹಡಗಿನಲ್ಲಿ ನಶೆ ಪಾರ್ಟಿ: NCB ಬಲೆಗೆ ಬಿದ್ದ ಬಾಲಿವುಡ್ ನಟನ ಪುತ್ರ ಯಾರು?

ಐಷಾರಾಮಿ ಹಡಗಿನಲ್ಲಿ ನಶೆ ಪಾರ್ಟಿ: NCB ಬಲೆಗೆ ಬಿದ್ದ ಬಾಲಿವುಡ್ ನಟನ ಪುತ್ರ ಯಾರು?

Published : Oct 03, 2021, 09:32 AM ISTUpdated : Oct 03, 2021, 11:22 AM IST

ದೇಶದ ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಕ್ರೂಸ್‌ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿಯನ್ನು ಮಾದಕ ವಸ್ತು ನಿಯಂತ್ರಣ ದಳ ಬಯಲು ಮಾಡಿದೆ.

ಮುಂಬೈ(ಅ.03) ದೇಶದ ವಾಣಿಜ್ಯ ನಗರಿ ಮುಂಬೈ(Mumbai) ಕರಾವಳಿಯಲ್ಲಿ ಕ್ರೂಸ್‌ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿಯನ್ನು(rave party) ಮಾದಕ ವಸ್ತು ನಿಯಂತ್ರಣ ದಳ(NCB) ಬಯಲು ಮಾಡಿದೆ.

ಈ ವೇಳೆ ಹಡಗಿನಲ್ಲಿದ್ದ ಕೊಕೇನ್‌, ಹಶೀಶ್‌ ಮತ್ತು ಎಂಡಿಎಂಎ ಸೇರಿದಂತೆ ಇನ್ನಿತರ ಅಕ್ರಮ ಮಾದಕ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಪಾರ್ಟಿಯಲ್ಲಿ ತೊಡಗಿದ್ದ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ 10 ಮಂದಿ ಪೈಕಿ ಬಾಲಿವುಡ್‌ ಸೂಪರ್‌ಸ್ಟಾರ್‌(Bollywood Superstar) ಒಬ್ಬರ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿವೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?