ಚಿತ್ತೂರು ಅಪಘಾತದಲ್ಲಿ ಇಬ್ಬರು ಪೊಲೀಸರು ಬಲಿ; ಭಾವುಕರಾದ ಡಿಸಿಪಿ ಭೀಮಾಶಂಕರ್ ಗುಳೇದ್

ಚಿತ್ತೂರು ಅಪಘಾತದಲ್ಲಿ ಇಬ್ಬರು ಪೊಲೀಸರು ಬಲಿ; ಭಾವುಕರಾದ ಡಿಸಿಪಿ ಭೀಮಾಶಂಕರ್ ಗುಳೇದ್

Published : Jul 24, 2022, 03:22 PM IST

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳ ಬೇಟೆಗೆ ಹೋಗಿದ್ದ ಪೊಲೀಸ್ ತಂಡದ ವಾಹನ ಆಂದ್ರಪ್ರದೇಶದ ಚಿತ್ತೂರು ಭೀಕರ ರಸ್ತೆ ಅಪಘಾತವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಇನೋವಾ ಕಾರು ನಜ್ಜುಗುಜ್ಜಾಗಿದ್ದು ಘಟನೆಯಲ್ಲಿ ಶಿವಾಜಿ ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಅವಿನಾಶ್,  ಹೆಚ್ ಸಿ, ಅನಿಲ್ ಮೂಲಿಕ್, ಕಾರು ಚಾಲಕ ಮಾಕ್ಸ್ ವೇಲ್ ಸ್ಥಳದಲ್ಲೆ ಮೃತ ಪಟ್ಟಿದ್ದಾರೆ. 

ಬೆಂಗಳೂರು (ಜು. 24): ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳ ಬೇಟೆಗೆ ಹೋಗಿದ್ದ ಪೊಲೀಸ್ ತಂಡದ ವಾಹನ ಆಂದ್ರಪ್ರದೇಶದ ಚಿತ್ತೂರು ಭೀಕರ ರಸ್ತೆ ಅಪಘಾತವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಇನೋವಾ ಕಾರು ನಜ್ಜುಗುಜ್ಜಾಗಿದ್ದು ಘಟನೆಯಲ್ಲಿ ಶಿವಾಜಿ ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಅವಿನಾಶ್,  ಹೆಚ್ ಸಿ, ಅನಿಲ್ ಮೂಲಿಕ್, ಕಾರು ಚಾಲಕ ಮಾಕ್ಸ್ ವೇಲ್ ಸ್ಥಳದಲ್ಲೆ ಮೃತ ಪಟ್ಟಿದ್ದಾರೆ. ಮತ್ತೊಬ್ಬ ಸಬ್ ಇನ್ಸ್ಪೆಕ್ಟರ್ ದಿಕ್ಷೀತ್ ಹಾಗೂ ಕಾನ್ಸ್ ಟೇಬಲ್ ಶರಣ ಬಸಪ್ಪ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಚಿತ್ತೂರಿನ ಸೈನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ನಮ್ಮ ಸಿಬ್ಬಂದಿಗಳು ಕರ್ತವ್ಯ ನಿಮಿತ್ತ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ನಮ್ಮ ಇಲಾಖೆ ಅವರ ಕುಟುಂಬದ ಜೊತೆ ಇದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ' ಎಂದು ಬೆಂಗಳೂರು ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದರು. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more