ಬೆಂಗಳೂರು: ಬೌನ್ಸ್‌ನಲ್ಲಿ ಬಂದಿದ್ದವರು 3 ಲಕ್ಷ ರೂ. ದೋಚಿದ್ರು, ಆಮೇಲೆ!

ಬೆಂಗಳೂರು: ಬೌನ್ಸ್‌ನಲ್ಲಿ ಬಂದಿದ್ದವರು 3 ಲಕ್ಷ ರೂ. ದೋಚಿದ್ರು, ಆಮೇಲೆ!

Published : Jan 23, 2020, 11:53 PM ISTUpdated : Jan 24, 2020, 12:00 AM IST

ಬೌನ್ಸ್ ಬೈಕ್ ನಲ್ಲಿ ಬಂದು ಹಣ ದೋಚಿದ ಕಳ್ಳರು/ ಜನರ ಕೈಗೆ ಸಿಕ್ಕಿಬಿದ್ದವನಿಗೆ ಧರ್ಮದೇಟು/ ಬೆಂಗಳೂರಿನ ಪೀಣ್ಯದಲ್ಲಿ ಘಟನೆ

ಬೆಂಗಳೂರು(ಜು. 23)  ಅವರು ಬೌನ್ಸ್ ಬೈಕ್‌ನಲ್ಲಿ ಬಂದಿದ್ದ. ಬಂದಿದ್ದವ 3 ಲಕ್ಷ ರೂ. ದರೋಡೆ ಮಾಡಿದ್ದ. ಮಾಡಿದವ ಜನರ ಕೈಗೂ ಸಿಕ್ಕಿಬಿದ್ದಿದ್ದರು. ಆಮೇಲೆ ಕೇಳಬೇಕೆ.

ಬೆಂಗಳೂರಿನ ಪೀಣ್ಯದ ಎಪಿ ನಗರದಲ್ಲಿ ಘಟನೆ ನಡೆದಿದ್ದು  ವ್ಯಕ್ತಿಯೊಬ್ಬರು ಮೂರು ಲಕ್ಷ ಹಣ ಡ್ರಾ ಮಾಡಿ ಸ್ಕೂಟರ್ ನಲ್ಲಿ ಹೊರಟಿದ್ದರು. ಹಣ ಡ್ರಾ ಮಾಡಿದ ವ್ಯಕ್ತಿಯನ್ನು ಬೌನ್ಸ್ ನಲ್ಲಿ ಫಾಲೊ ಮಾಡಿದ ಮೂವರು ಯುವಕರು ಅಡ್ಡಗಡ್ಡಿ ಹಣ ದರೋಡೆ ಮಾಡಿದ್ದರು. ಆದರೆ ಒಬ್ಬ ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದ. ಕಳ್ಳನನ್ನ ಮರಕ್ಕೆ ಕಟ್ಟಿ,  ಉಳಿದ ಇಬ್ಬರನ್ನೂ ಸ್ಥಳಕ್ಕೆ ಬರುವಂತೆ ಮಾಡಿದ ಸ್ಥಳೀಯರು ಮೂರು ಲಕ್ಷ ಹಣ ಸಮೇತ ಮೂವರನ್ನ ರಾಜಗೋಪಾಲನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?