ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

Published : Aug 25, 2020, 12:46 PM ISTUpdated : Aug 25, 2020, 01:07 PM IST

ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 
 

ಬೆಂಗಳೂರು (ಆ. 25): ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಬೆಳಿಗ್ಗೆಯಾದರೆ ಸೆಕ್ಯುರಿಟಿ ಕೆಲಸ. ರಾತ್ರಿಯಾದರೆ ಕಳ್ಳತನಕ್ಕೆ ಇಳಿಯುತ್ತಿತ್ತು. ಬರೀ ಬೆಂಗಳೂರು ಮಾತ್ರವಲ್ಲ,, ಬೇರೆ ಬೇರೆ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದರು. ಕದ್ದ ಹಣವನ್ನೆಲ್ಲಾ ನೇಪಾಳಕ್ಕೆ ಸಾಗಿಸುತ್ತಿದ್ದರು. ಅಚ್ಚರಿ ಎಂದರೆ ಪೋನ್‌ನಲ್ಲಿ ಕರೆ ಮಾಡಿ ಮಾತನಾಡುತ್ತಿರಲಿಲ್ಲ. ಬದಲಿಗೆ ಫೇಸ್‌ಬುಕ್‌ನಲ್ಲಿ ಚಾಟ್‌ ಮಾಡಿಕೊಂಡು ಪ್ಲಾನ್‌ ಡಿಸ್ಕಶನ್ ಮಾಡುತ್ತಿದ್ದರು. ಕೊನೆಗೂ ಈ ಖತರ್ನಾಕ್ ಗ್ಯಾಂಗನ್ನು ಸಿಸಿಪಿ ಇನ್ಸ್‌ಪೆಕ್ಟರ್ ಕೇಶವಮೂರ್ತಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?